ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ನವೆಂಬರ್ 2021
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಮೆಗ್ಗಾನ್ ವಿವಿ ಕೇಂದ್ರದಿಂದ ಸರಬರಾಜಾಗುವ ಫೀಡರ್’ನಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಹಾಗಾಗಿ ನವೆಂಬರ್ 13ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6ರವರೆಗೆ ಶಿವಮೊಗ್ಗ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಎಲ್ಲೆಲ್ಲಿ ವಿದ್ಯುತ್ ವ್ಯತ್ಯವಾಗಲಿದೆ?
ಮೆಗ್ಗಾನ್ ಆಸ್ಪತ್ರೆ, ಶರಾವತಿನಗರ, ಬಿ.ಎಸ್.ಎನ್.ಎಲ್.ಕ್ವಾರ್ಟರ್ಸ್, ಸರ್ಕ್ಯೂಟ್ ಹೌಸ್, ಎಸ್.ಪಿ.ಕಚೇರಿ, ಪೊಲೀಸ್ ಠಾಣೆ, ಸಾಗರ ಮುಖ್ಯರಸ್ತೆ, ಅಶೋಕ್ನಗರ, ಎ.ಆರ್.ಬಿ.ಕಾಲೋನಿ, ನಾಗರಾಜಪುರ ಬಡಾವಣೆ, ಹೊಸಮನೆ, ಕುವೆಂಪು ರಸ್ತೆ, ಜ್ಯೋತಿ ಗಾರ್ಡನ್, ದುರ್ಗಿಗುಡಿ, ಸವಾರ್ ಲೈನ್ ರಸ್ತೆ, ಎಲ್.ಐ.ಸಿ.ಕಚೇರಿ, ಮಿಷನ್ ಕಾಂಪೌಂಡ್, ಜೈಲ್ ಸರ್ಕಲ್, ಹಂದಿಗೊಲ್ಲರಕೇರಿ, ವೀಣಾ ಶಾರದಾ ಶಾಲೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.