ಶಿವಮೊಗ್ಗದ ವಿವಿಧ ಗ್ರಾಮಗಳಲ್ಲಿ ಎರಡು ದಿನ ಕರೆಂಟ್‌ ಇರಲ್ಲ

SHIVAMOGGA LIVE NEWS | 1 NOVEMBER 2023

SHIMOGA : ಮೆಸ್ಕಾಂ ಗ್ರಾಮೀಣ ಉಪವಿಭಾಗ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾರಾಗುವ ಮಾರ್ಗಗಳ ವ್ಯಾಪ್ತಿಯಲ್ಲಿ ನ.2 ಮತ್ತು 3ರಂದು ವಿದ್ಯುತ್‌ ವ್ಯತ್ಯಯವಾಗಲಿದೆ (Power cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

power cut mescom ELECTRICITY

ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯವಾಗುತ್ತೆ?

ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿ ಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಹಾಗೂ ಸುತ್ತಮುತ್ತಲಿ ಗ್ರಾಮಗಳಲ್ಲಿ ಎರಡು ದಿನ ಮಧ್ಯಾಹ್ನ 12.30 ರಿಂದ ಸಂಜೆ 6 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಇದನ್ನೂ ಓದಿ- ಭದ್ರಾವತಿ ನಗರದ ವಿವಿಧೆಡೆ ಎರಡು ದಿನ ಕುಡಿಯುವ ನೀರು ಪೂರೈಕೆ ವ್ಯತ್ಯಯ

Leave a Comment