ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 11 OCTOBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಅ.12 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (power cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಮೇದಾರಕೇರಿ, ಅರವಿಂದನಗರ, ಬೊಮ್ಮನಕಟ್ಟೆ ರಸ್ತೆ, ಸೂರ್ಯ ಲೇಔಟ್, ಪಿ&ಟಿ ಕಾಲೋನಿ, ದೇವರಾಜ ಅರಸ್ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ- ಶಿವಮೊಗ್ಗದ ಸಾಫ್ಟ್ವೇರ್ ಇಂಜಿನಿಯರ್ಗೆ 99 ಲಕ್ಷ ರೂ. ಪಂಗನಾಮ, ಮ್ಯಾಟ್ರಿಮೋನಿ ಯುವತಿಯೆ ಕಾರಣ, ಹೇಗದು?