ಶಿವಮೊಗ್ಗ ನಗರದ ವಿವಿಧೆಡೆ ಅ.5ರ ಬೆಳಗ್ಗೆ 11 ರಿಂದ ಮಧ್ಯಾಹ್ನ 2 ರವರೆಗೆ ವಿದ್ಯುತ್‌ ವ್ಯತ್ಯಯ

SHIVAMOGGA LIVE NEWS | 4 OCTOBER 2023 (ಈ ಸುದ್ದಿಯನ್ನು ಇನ್ನು 32 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

SHIMOGA : ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್‌ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಅ.05 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 2 ರವರೆಗೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power cut) ಎಂದು ಮೆಸ್ಕಾಂ (MESCOM) ಪ್ರಕಟಣೆಯಲ್ಲಿ ತಿಳಿಸಿದೆ.

power cut mescom ELECTRICITY

ಇದನ್ನೂ ಓದಿ- ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಯುವಕನ ಪುಂಡಾಟ, ಪೊಲೀಸ್‌ ಠಾಣೆಗೆ ಬಸ್‌ ತಿರುಗಿಸಿದ ಚಾಲಕ, ಮುಂದೇನಾಯ್ತು?

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ

ಎಲ್ಲೆಲ್ಲಿ ಪವರ್‌ ಕಟ್‌ ಆಗಲಿದೆ?

ಬೆಳಗೂರು ಕಾಂಪ್ಲೇಕ್ಸ್, ದುರ್ಗಿಗುಡಿ 1 ಮತ್ತು 2ನೇ ಪ್ಯಾರಲಲ್ ರಸ್ತೆ, ಎಲ್.ಎಲ್.ಆರ್. ರಸ್ತೆಯಿಂದ ಶಿವಮೊಗ್ಗ ಡಯಾಗ್ನೋಸ್ಟಿಕ್ ಸೆಂಟರ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು (Power cut), ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

JOB NEWS

Jnanasudha Institutions Jobs
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Leave a Comment