ಶಿವಮೊಗ್ಗ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅ.7ರಂದು ವಿದ್ಯುತ್‌ ವ್ಯತ್ಯಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 6 OCTOBER 2023

SHIMOGA : ತಾಲ್ಲೂಕಿನ ಮಂಡ್ಲಿ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನಲೆ ಕೆಲವು ಗ್ರಾಮಗಳಲ್ಲಿ ಅ.7 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut).

ಇದನ್ನೂ ಓದಿ – ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ಇಬ್ಬರಿಗೆ ಸ್ಥಾನ

ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ?

ಹೊಸಳ್ಳಿ, ರಾಮೇನಕೊಪ್ಪ, ಕಲ್ಲೂರು, ಅಗಸವಳ್ಳಿ, ಹೊಸೂರು, ಮತ್ತೂರು, ಲಕ್ಷ್ಮೀಪುರ, ಹೊನ್ನಾಪುರ, ಈಚಲವಾಡಿ, ಐಹೊಳೆ, ಪುರದಾಳು, ಬೆಳ್ಳೂರು, ಬಸವಾಪುರ, ಭಾರತಿನಗರ, ಅನುಪಿನಕಟ್ಟೆ, ಗೋವಿಂದಾಪುರ, ಹನುಮಂತಾಪುರ, ಗಾಂಧಿನಗರ, ಖಾನೆಹಳ್ಳ, ಭೋವಿಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 6, 2023

Leave a Comment