ಶಿವಮೊಗ್ಗ ಸಿಟಿಯ ಹಲವು ಕಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಯಾವ್ಯಾವ ಬಡಾವಣೆ?

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗ: ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಸೆ.24 ರಂದು ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಕುವೆಂಪುನಗರ, ಮ್ಯಾಕ್ಸ್ ಪೂರ್ಣೋದಯ, ಎನ್‌ಇಎಸ್ ಬಡಾವಣೆ, ಡಿ.ವಿ.ಎಸ್. ಕಾಲೋನಿ, ಜ್ಯೋತಿನಗರ, ನವುಲೆ ಕೆರೆ ಹೊಸೂರು, ಇಂದಿರಗಾಂಧಿ ಬಡಾವಣೆ, ಶಿವಬಸವನಗರ, ವೀರಭದ್ರೇಶ್ವರ ಲೇಔಟ್, ಪಿಡಬ್ಲ್ಯೂಡಿ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ನವುಲೆ, ಎಲ್.ಬಿ.ಎಲ್.ನಗರ, ಅಶ್ವತ್‌ನಗರ, ಕೀರ್ತಿನಗರ, ಸವಳಂಗರಸ್ತೆ, ಬಸವೇಶ್ವರನಗರ, ಕೃಷಿನಗರ, ರಾಯಲ್ ಬಡಾವಣೆ.

ಅನೂಪ್ ಪಾಟಿಲ್ ಬಡಾವಣೆ, ಪವನಶ್ರೀ ಬಡಾವಣೆ, ಅಮೀರ್ ಅಹಮದ್ ಕಾಲೋನಿ, ವೆಂಕಟಾಪುರ, ದೇವಂಗಿ ಸ್ಟೇಜ್-1, ರೆಡ್ಡಿ ಲೇಔಟ್, ಜೆಎನ್‌ಎನ್‌ಸಿ ಕಾಲೇಜ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಹಳೆ ಬೊಮ್ಮನಕಟ್ಟೆ, ದೇವಂಗಿ ಸ್ಟೇಜ್-2, ಬೊಮ್ಮನಕಟ್ಟೆ ಎ ಇಂದು ಹೆಚ್ ಬ್ಲಾಕ್, ಎಂ.ಎನ್.ಕೆ ಲೇಔಟ್, ಸಾನ್ವಿ ಲೇಔಟ್‌, ವಿನಾಯಕ ಲೇಔಟ್, ಮಲ್ನಾಡ್ ಕೌಂಟಿ.

ಇದನ್ನೂ ಓದಿ » ಶಿವಪ್ಪನಾಯಕ ಪ್ರತಿಮೆ ಮುಂದೆ, ಗಾಂಧಿ ಬಜಾರ್‌ನಲ್ಲಿ ಸಿಹಿ ಹಂಚಿದ ಬಿಜೆಪಿ ಮುಖಂಡರು

ಸಾಯಿ ಲೇಔಟ್, ಶಾಂತಿನಗರ, ತಾವರೆ ಚಟ್ನಹಳ್ಳಿ, ಹೊನ್ನಾಳಿ ರಸ್ತೆ, ಶಾದ್ ನಗರ, ಮಲ್ಲಿಕಾರ್ಜುನ ನಗರ, ಸೇವಾಲಾಲ್ ನಗರ, ತರಳಬಾಳು ಬಡಾವಣೆ, ಗುಂಡಪ್ಪ ಶೆಡ್, ವೆಂಕಟೇಶ್ವರ ಸಾಮಿಲ್, ದೇವಂಗಿ ತೋಟ, ಯು.ಜಿ.ಡಿ. ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

JNNCE-Admission-Advt-scaled

Power Cut in Shimoga city

Leave a Comment