ಶಿವಮೊಗ್ಗ ನಗರ, ತಾಲೂಕಿನ ವಿವಿಧೆಡೆ ಜ.7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 7 ಜನವರಿ 2022

ವೀಕೆಂಡ್ ಕರ್ಫ್ಯೂ ನಡುವೆ ಜನವರಿ 8ರಂದು ಶಿವಮೊಗ್ಗ ನಗರ ಮತ್ತು ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.

AVvXsEgvkqR5na6VBgyQ7GpgkZA0SK3TnlX05prWtKfmX8meEFOtOAl

ಎಲ್ಲೆಲ್ಲಿ ವಿದ್ಯುತ್ ವ್ಯತ್ಯವಾಗಲಿದೆ?

ಸವಾರ್ ಲೈನ್, ಎಲ್ಎಲ್ಆರ್ ರೋಡ್

ಭೂಗತ ಕೇಬಲ್ ಅಳವಡಿಕೆ ಕಾಮಗಾರಿ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜನವರಿ 8ರಂದು ಶಿವಮೊಗ್ಗದ ಸವಾರ ಲೈನ್ ರಸ್ತೆ, ಎಲ್ಎಲ್ಆರ್ ರಸ್ತೆಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ಕರೆಂಟ್ ಇರಲ್ಲ.

ಉಂಬ್ಳೆಬೈಲು, ಲಕ್ಕಿನಕೊಪ್ಪ ಮಾರ್ಗ

ಸಂತೆ ಕಡೂರು ವಿ.ವಿ.ಕೇಂದ್ರದ ಉಂಬ್ಳೆಬೈಲು, ಲಕ್ಕಿನಕೊಪ್ಪ ಮಾರ್ಗದಲ್ಲಿ ತುರ್ತು ಕಾಮಗಾರಿ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ಮಾರ್ಗದ ಜ.8ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚಿನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಾಣೆದಾಳು, ಉಂಬ್ಳೆಬೈಲು, ಕಗಣಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈದೊಟ್ಲು, ಕಾಕನ ಹಸೂಡಿ, ಲಿಂಗಾಪುರ, ಸಿದ್ದಮಾಜಿ ಹೊಸೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ABOUT ME DECEMBER REPORT

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 7, 2022

Leave a Comment