ಶಿವಮೊಗ್ಗ ಸಿಟಿಯ ವಿವಿಧೆಡೆ ನ.29ರಂದು ಕರೆಂಟ್‌ ಇರಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 28 NOVEMBER 2023

SHIMOGA : ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-5ರಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಈ ಹಿನ್ನಲೆ ನ.29ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (power cut).

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಅಶೋಕನಗರ, ಎ.ಆರ್.ಬಿ ಕಾಲೊನಿ, ಜನತಾ ಕಾಲೊನಿ, ಈಡಿಗರ ಸಮುದಾಯ ಭವನ, ಸುವರ್ಣ ಸಂಸ್ಕೃತಿ ಭವನ, ನಾಗರಾಜಪುರ ಎಕ್ಸ್‌ಟೆನ್ಷನ್‌ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ (power cut) ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ- ಶಿವಮೊಗ್ಗ ಜಿಲ್ಲೆಯಲ್ಲಿ 238 ಸಮಸ್ಯಾತ್ಮಕ ಗ್ರಾಮಗಳ ಗುರುತು, ಏನಿದು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 28, 2023

Leave a Comment