ಶಿವಮೊಗ್ಗ ಲೈವ್
SHIVAMOGGA LIVE NEWS | 28 NOVEMBER 2023 (ಈ ಸುದ್ದಿಯನ್ನು ಇನ್ನು 28 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
SHIMOGA : ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-5ರಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಈ ಹಿನ್ನಲೆ ನ.29ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (power cut).

ಎಲ್ಲೆಲ್ಲಿ ಕರೆಂಟ್ ಇರಲ್ಲ?
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ
ಅಶೋಕನಗರ, ಎ.ಆರ್.ಬಿ ಕಾಲೊನಿ, ಜನತಾ ಕಾಲೊನಿ, ಈಡಿಗರ ಸಮುದಾಯ ಭವನ, ಸುವರ್ಣ ಸಂಸ್ಕೃತಿ ಭವನ, ನಾಗರಾಜಪುರ ಎಕ್ಸ್ಟೆನ್ಷನ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ (power cut) ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ- ಶಿವಮೊಗ್ಗ ಜಿಲ್ಲೆಯಲ್ಲಿ 238 ಸಮಸ್ಯಾತ್ಮಕ ಗ್ರಾಮಗಳ ಗುರುತು, ಏನಿದು?
JOB NEWS

ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: