ಶಿವಮೊಗ್ಗ: ನಗರ ಉಪವಿಭಾಗ- 1, ಘಟಕ- 2ರ ವ್ಯಾಪ್ತಿಯಲ್ಲಿ ಫೆ. 6 ಮತ್ತು 7ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ ಕೈಗೊಳ್ಳಲಾಗಿದೆ (power cuts). ಆದ್ದರಿಂದ ಚನ್ನಪ್ಪ ಲೇಔಟ್, ಎ.ಎನ್.ಕೆ ರಸ್ತೆ, ಗಾಂಧಿ ನಗರ, ಅಚ್ಯುತ್ರಾವ್ ಲೇಔಟ್, ಜಿಲ್ಲಾ ಪಂಚಾಯಿತಿ ಮುಖ್ಯರಸ್ತೆ, ಕುವೆಂಪು ರಸ್ತೆ, ಸವಳಂಗ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ – ಕಪ್ಪು ಪ್ಯಾಕೆಟ್ ಕೇಸ್, ಮೂವರು ಅರೆಸ್ಟ್, ಏನಿದು ಪ್ರಕರಣ? ಯಾರಿವರು ಬಂಧಿತರು?
LATEST NEWS
- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

- ಉಪನ್ಯಾಸಕಿಗೆ ವಿಡಿಯೋ ಕರೆ ಮಾಡಿ ಅಶ್ಲೀಲ ವರ್ತನೆ, ದಾಖಲಾಯ್ತು ಕೇಸ್, ಏನಿದು ಪ್ರಕರಣ?

About The Editor
ನಿತಿನ್ ಆರ್.ಕೈದೊಟ್ಲು





