ಶಿವಮೊಗ್ಗ ಲೈವ್
ಶಿವಮೊಗ್ಗ: ನಗರ ಉಪವಿಭಾಗ- 1, ಘಟಕ- 2ರ ವ್ಯಾಪ್ತಿಯಲ್ಲಿ ಫೆ. 6 ಮತ್ತು 7ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ ಕೈಗೊಳ್ಳಲಾಗಿದೆ (power cuts). ಆದ್ದರಿಂದ ಚನ್ನಪ್ಪ ಲೇಔಟ್, ಎ.ಎನ್.ಕೆ ರಸ್ತೆ, ಗಾಂಧಿ ನಗರ, ಅಚ್ಯುತ್ರಾವ್ ಲೇಔಟ್, ಜಿಲ್ಲಾ ಪಂಚಾಯಿತಿ ಮುಖ್ಯರಸ್ತೆ, ಕುವೆಂಪು ರಸ್ತೆ, ಸವಳಂಗ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. (ಈ ಸುದ್ದಿಯನ್ನು ಇನ್ನು 24 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಇದನ್ನೂ ಓದಿ – ಕಪ್ಪು ಪ್ಯಾಕೆಟ್ ಕೇಸ್, ಮೂವರು ಅರೆಸ್ಟ್, ಏನಿದು ಪ್ರಕರಣ? ಯಾರಿವರು ಬಂಧಿತರು?
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
