ಶಿವಮೊಗ್ಗ ಸಿಟಿಯ ವಿವಿಧೆಡೆ ಎರಡು ದಿನ ಮಧ್ಯಾಹ್ನದವರೆಗೆ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗ: ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ (power cuts) ಕಂಬ ತೆರವು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಶಿವಮೊಗ್ಗ ನಗರದ (Shimoga City) ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ. ಮೇ 7 ಮತ್ತು 8ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಅಚ್ಯುತರಾವ್ ಲೇಔಟ್, ಜೈಲ್ ರಸ್ತೆ, ವೆಂಕಟೇಶನಗರ, ಗಾಂಧಿನಗರ, ಚನ್ನಪ್ಪ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಕರೆಂಟ್‌ ಇರಲ್ಲ

ಇದನ್ನೂ ಓದಿ : ಶಿವಮೊಗ್ಗ ಗಾಂಧಿ ಬಜಾರ್‌ನಲ್ಲಿ ಟ್ರಾಫಿಕ್‌ ಪೊಲೀಸರನ್ನು ತಳ್ಳಿ ಹೋದ ಇಬ್ಬರು ಅರೆಸ್ಟ್‌

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
ಮುಂದಿನ ಸುದ್ದಿ ಓದಿ TRENDING

ಕೊಡಚಾದ್ರಿ ಟ್ರೆಕ್ಕಿಂಗ್‌: ಹೃದಯಾಘಾತದಿಂದ ಸಿನಿಮಾ ನಿರ್ಮಾಪಕನ ಪುತ್ರ ಸಾವು