ಶಿವಮೊಗ್ಗ LIVE
ಶಿವಮೊಗ್ಗ: ನಗರದ ಉಪವಿಭಾಗ–1ರ ವ್ಯಾಪ್ತಿಯಲ್ಲಿ 11 ಕೆವಿ ಮಾರ್ಗದಲ್ಲಿ ತುರ್ತು ಕಾಮಗಾರಿ ಕೈಗೊಂಡಿದ್ದು, ಡಿ. 11ರಂದು ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯ (power disruption) ಉಂಟಾಗಲಿದೆ.
ಮೆಹಬೂಬ್ ನಗರ, ವಾದಿ ಎ ಹುದಾ, ಬೈಪಾಸ್ ರಸ್ತೆ, ನಿಸರ್ಗ ಬಡಾವಣೆ, ಊರುಗಡೂರು, ಸೂಳೆಬೈಲು, ಪುಟ್ಟಪ್ಪ ಕ್ಯಾಂಪ್, ಕ್ರಷರ್ ರಸ್ತೆ, ಮಳಲಿಕೊಪ್ಪ, ಇಂದಿರಾನಗರ, ಕಂಟ್ರಿ ಕ್ಲಬ್ ರಸ್ತೆ, ಎಂ.ಸಿ. ಲೇಔಟ್, ಎಕೆಎಸ್ ಲೇಔಟ್, ಪಟೇಲ್ ಕಾಂಪೌಂಡ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಡೆವಿಲ್ ಮೇನಿಯಾ, ದರ್ಶನ್ ಅಭಿಮಾನಿಗಳ ಅಬ್ಬರ, ಹೇಗಿದೆ ಸಂಭ್ರಮಾಚರಣೆ?
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






