ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 31 ಆಗಸ್ಟ್ 2020
ಶಿವಮೊಗ್ಗದ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಅವರಿಗೆ ಕರೋನ ಪಾಸಿಟವ್ ಬಂದಿದೆ. ತಮ್ಮೊಂದಿಗೆ ಸಂಪರ್ಕದಲ್ಲಿ ಇದ್ದವರು ಮುಂಜಾಗ್ರತೆ ವಹಿಸುವಂತೆ ಮನವಿ ಮಾಡಿದ್ದಾರೆ.
ಮಾಜಿ ಶಾಸಕ ಪ್ರಸನ್ನ ಕುಮಾರ್ ಅವರಿಗೆ ಕರೋನ ಪಾಸಿಟಿವ್ ಬಂದಿರುವ ಕುರಿತು ಫೇಸ್ಬುಕ್ನಲ್ಲಿ ಪ್ರಕಟಿಸಿಕೊಂಡಿದ್ದಾರೆ.
ಫೇಸ್ಬುಕ್ನಲ್ಲಿ ಏನಂತ ಬರೆದಿದ್ದಾರೆ?
ನನ್ನ ಕರೋನ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಹೋಂ ಕ್ವಾರಂಟೈನ್ ನಲ್ಲಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೂರುತ್ತೇನೆ ಎಂದು ಪ್ರಸನ್ನ ಕುಮಾರ್ ಅವರು ಫೇಸ್ಬುಕ್ನಲ್ಲಿ ಪೋಸ್ಟ್ ಪ್ರಕಟಿಸಿದ್ದಾರೆ.
https://www.facebook.com/liveshivamogga/videos/314546413130946/?t=1
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422