ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | SHIMOGA | 13 ಏಪ್ರಿಲ್ 2022
ಸಚಿವ ಕೆ.ಎಸ್. ಈಶ್ವರಪ್ಪ ಅವರ ಶೇ. 40 ಕಮೀಷನ್ ದಂಧೆಗೆ ಗುತ್ತಿಗೆದಾರರೊಬ್ಬರು ಬಲಿಯಾಗಿದ್ದಾರೆ. ಕೂಡಲೆ ಈಶ್ವರಪ್ಪ ಅವರನ್ನು ಬಂಧಿಸಬೇಕು. ಅಲ್ಲದೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಆಗ್ರಹಿಸಿದ್ದಾರೆ.
ಗುತ್ತಿಗೆದಾರ ಸಂತೋಷ್ ಪಾಟೀಲ್ ಸಚಿವ ಈಶ್ವರಪ್ಪ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದ್ದರಿಂದ ಈಶ್ವರಪ್ಪ ರಾಜೀನಾಮೆ ಪಡೆದು ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಗುತ್ತಿಗೆದಾರರಿಂದ ಶೇ. 40 ಕಮಿಷನ್ ಆರೋಪ ಬಂದಾಗ ಸರ್ಕಾರ ನಿರ್ಲಕ್ಷ್ಯ ಮಾಡಿದ್ದರಿಂದ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಳ್ಳುವಂತಾಯಿತು ಎಂದಿದ್ದಾರೆ.
ಸಚಿವ ಈಶ್ವರಪ್ಪ ಅವರು ರಾಜ್ಯದ ಹಿರಿಯ ಮತ್ತು ಪ್ರಭಾವಿ ರಾಜಕಾರಣಿ ಎಂಬ ಹೆಸರಿನ ಜೊತೆಗೆ ಭ್ರಷ್ಟಾಚಾರದಲ್ಲಿ ಕುಖ್ಯಾತಿಯನ್ನು ಪಡೆದಿದ್ದಾರೆ. ಈ ಹಿಂದೆಯೇ ಕಮಿಷನ್ ಆರೋಪ ಬಂದಾಗ, ರಾಜ್ಯ ಸರ್ಕಾರ ಯಾವ ಕ್ರಮವನ್ನು ಕೈಗೊಳ್ಳಲಿಲ್ಲ. ಆರೋಪ ಹೊರಿಸಿದ ಗುತ್ತಿಗೆದಾರರನ್ನು ರಕ್ಷಿಸದಿರುವುದು ಗೃಹ ಇಲಾಖೆ ಹಾಗೂ ರಾಜ್ಯ ಸರ್ಕಾರದ ಆಡಳಿತದ ನಿರ್ಲಕ್ಷ್ಯ ಧೋರಣೆಗೆ ಸ್ಪಷ್ಟ ಉದಾಹರಣೆ ಎಂದು ಪ್ರಸನ್ನಕುಮಾರ್ ಆರೋಪಿಸಿದ್ದಾರೆ.
ಇದನ್ನೂ ಓದಿ | ಶಿವಮೊಗ್ಗದಲ್ಲಿ ಪಂಜು ಹಿಡಿದು ಸಚಿವರ ಕಚೇರಿಗೆ ಮುತ್ತಿಗೆ ಯತ್ನ
ಇದನ್ನೂ ಓದಿ | ಸಚಿವ ಈಶ್ವರಪ್ಪ ವಿರುದ್ಧ ಶಿವಮೊಗ್ಗದಲ್ಲಿ ಶ್ರೀಕಾಂತ್ ಆಕ್ರೋಶ
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















