ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 6 MAY 2024
ELECTION NEWS : ಶಿವಮೊಗ್ಗ ಲೋಕಸಭೆ ಚುನಾವಣೆ ಹಿನ್ನೆಲೆ ಸಿಬ್ಬಂದಿ ಇವತ್ತು ಮತಗಟ್ಟೆಗಳಿಗೆ ತೆರಳಲಿದ್ದಾರೆ. ಈಗಾಗಲೇ ಮಸ್ಟರಿಂಗ್ ಸೆಂಟರ್‌ಗಳಲ್ಲಿ ಸಿಬ್ಬಂದಿಗೆ ಕೊನೆಯ ಹಂತದ ಅಗತ್ಯ ಮಾಹಿತಿ ಮತ್ತು ತರಬೇತಿ ನೀಡಲಾಗುತ್ತಿದೆ. ಇಂದು ಮಧ್ಯಾಹ್ನದ ವೇಳೆಗೆ ಸಿಬ್ಬಂದಿ ಮತಗಟ್ಟೆಗಳಿಗೆ ತಲುಪಲಿದ್ದಾರೆ.
ಎನ್‌ಇಎಸ್ ಶಿಕ್ಷಣ ಸಂಸ್ಥೆ ಆವರಣದಲ್ಲಿ ಶಿವಮೊಗ್ಗ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಮಸ್ಟರಿಂಗ್ ಸೆಂಟರ್ ಸ್ಥಾಪಿಸಲಾಗಿದೆ. ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಸ್ಟರಿಂಗ್ ಸೆಂಟರ್ ತೆರೆಯಲಾಗಿದೆ. ಇಲ್ಲಿಂದ ಮತ ಯಂತ್ರಗಳು ಮತಗಟ್ಟೆಗಳಿಗೆ ತೆಲುಪಲಿವೆ.
ಸರ್ಕಾರಿ ಬಸ್ಸು, ಖಾಸಗಿ ವಾಹನಗಳು
ಶಿವಮೊಗ್ಗ ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಮತಗಟ್ಟೆಗೆ ಸಿಬ್ಬಂದಿ ಕರೆದೊಯ್ಯಲು 276 ಕೆಎಸ್‌ಆರ್‌ಟಿಸಿ ಬಸ್ಸುಗಳು, 11 ಮಿನಿ ಬಸ್, 4 ಟಿಟಿಗಳು, 125 ಜೀಪ್ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಮಸ್ಟರಿಂಗ್ ಕೇಂದ್ರದಲ್ಲಿ ಈ ವಾಹನಗಳು ಆಗಮಿಸಿವೆ. ಮತ ಯಂತ್ರದ ಜೊತೆಗೆ ಸಿಬ್ಬಂದಿಯನ್ನು ಕರೆದೊಯ್ಯಲಿವೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಬಹಿರಂಗ ಪ್ರಚಾರ ಇವತ್ತೇ ಕೊನೆ, ಯಾವ್ಯಾವ ಅಭ್ಯರ್ಥಿಯ ಪ್ರಚಾರ ಹೇಗಿದೆ? ಇಲ್ಲಿದೆ ಡಿಟೇಲ್ಸ್
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















