ಶಿವಮೊಗ್ಗಕ್ಕೆ ಪ್ರಧಾನಿ, ಬೃಹತ್‌ ಪೆಂಡಾಲ್‌ ರೆಡಿ, ಮೋದಿ ಸಾಗುವ ರಸ್ತೆಗಳೆಲ್ಲ ಈಗ ಕ್ಲೀನ್‌ ಕ್ಲೀನ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 15 MARCH 2024

SHIMOGA : ಮಾ.18ರಂದು ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ಭೇಟಿ ಹಿನ್ನೆಲೆ ಕಾರ್ಯಕ್ರಮಕ್ಕೆ ಪೂರ್ವ ಸಿದ್ಧತೆ ನಡೆಸಲಾಗುತ್ತಿದೆ. ಅಲ್ಲಮಪ್ರಭು ಮೈದಾನದಲ್ಲಿ ಸಮಾವೇಶಕ್ಕೆ ಬೃಹತ್ ವೇದಿಕೆ ಸಿದ್ಧಪಡಿಸಲಾಗುತ್ತಿದೆ.

ಬೃಹತ್‌ ಪೆಂಡಾಲ್‌, 2 ಲಕ್ಷ ಜನ

ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ ಪಾರ್ಕ್‌) ಬೃಹತ್‌ ಪೆಂಡಾಲ್‌ ಹಾಕಲಾಗಿದೆ. ಸಂಸದ ಬಿ.ವೈ.ರಾಘವೇಂದ್ರ ಅವರು ಪೆಂಡಾಲ್‌ ಮತ್ತು ವೇದಿಕೆ ಸಿದ್ಧತೆ ಕುರಿತು ಪರಿಶೀಲನೆ ನಡೆಸಿದರು. ಅಂದು ಸುಮಾರು 2 ಲಕ್ಷ ಜನರು ಸಭೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಉಡುಪಿ-ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಕಾರ್ಯಕರ್ತರು ಹಾಗೂ ಜನರು ಭಾಗಿಯಾಗುವ ನಿರೀಕ್ಷೆ ಇದೆ.

ಮೋದಿ ಸಾಗುವ ರೋಡ್‌ ಕ್ಲೀನ್‌ ಕ್ಲೀನ್‌

ಇನ್ನು, ಶಿವಮೊಗ್ಗಕ್ಕೆ ವಿಮಾನದಲ್ಲಿ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ಬಳಿಕ ರಸ್ತೆ ಮೂಲಕ ಅಲ್ಲಮಪ್ರಭು ಮೈದಾನಕ್ಕೆ ತಲುಪಲಿದ್ದಾರೆ. ಈ ಹಿನ್ನೆಲೆ ಪ್ರಧಾನಿ ಮೋದಿ ಸಾಗುವ ರಸ್ತೆಯಲ್ಲಿ ಸ್ವಚ್ಚತಾ ಕಾರ್ಯ ನಡೆಸಲಾಗುತ್ತಿದೆ. ವಿಮಾನ ನಿಲ್ದಾಣದಿಂದ ಎಂಆರ್‌ಎಸ್‌ ಸರ್ಕಲ್‌ವರೆಗಿನ ರಸ್ತೆ ಮತ್ತು ಡಿವೈಡರ್‌ಗಳನ್ನು ಕ್ಲೀನ್‌ ಮಾಡಿಸಲಾಗುತ್ತಿದೆ. ಇನ್ನು, ಸಹ್ಯಾದ್ರಿ ಕಾಲೇಜು, ವಿದ್ಯಾನಗರ ರಸ್ತೆಯಲ್ಲು ಸ್ವಚ್ಛತಾ ಕಾರ್ಯ ನಡೆಯುತ್ತಿದೆ.

ಇದನ್ನೂ ಓದಿ – ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌, ಎಫ್‌ಐಆರ್‌ನಲ್ಲಿ ಏನಿದೆ? ಯಡಿಯೂರಪ್ಪ ಮೊದಲ ಪ್ರತಿಕ್ರಿಯೆ ಏನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 15, 2024

ಸೇತುವೆಯಿಂದ ಕೆಳಗೆ ಹಾರಿದ ಖಾಸಗಿ ಬಸ್‌, ಹೇಗಾಯ್ತು ಘಟನೆ?

ಸೇತುವೆಯಿಂದ ಕೆಳಗೆ ಹಾರಿದ ಖಾಸಗಿ ಬಸ್‌, ಹೇಗಾಯ್ತು ಘಟನೆ?

BREAKING NEWS – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ

BREAKING NEWS – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ

ಅಡಿಕೆ ಕಳ್ಳರ ಹಾವಳಿ, ರಾತ್ರೋರಾತ್ರಿ ಲಕ್ಷ ಲಕ್ಷದ ಅಡಿಕೆ ನಾಪತ್ತೆ, ಎಲ್ಲಿ? ಏನಾಯ್ತು?

ಅಡಿಕೆ ಕಳ್ಳರ ಹಾವಳಿ, ರಾತ್ರೋರಾತ್ರಿ ಲಕ್ಷ ಲಕ್ಷದ ಅಡಿಕೆ ನಾಪತ್ತೆ, ಎಲ್ಲಿ? ಏನಾಯ್ತು?

ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್‌ ಶಾಕ್‌, ಆಗಿದ್ದೇನು?

ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್‌ ಶಾಕ್‌, ಆಗಿದ್ದೇನು?

ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಶಿವಮೊಗ್ಗದ ಹವಾಮಾನ ವರದಿ

ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಶಿವಮೊಗ್ಗದ ಹವಾಮಾನ ವರದಿ

ಇವತ್ತು ಬ್ರಹ್ಮ ಮುಹೂರ್ತ ಯಾವಾಗಿದೆ? ಯಮಗಂಡ ಕಾಲ ಎಷ್ಟೊತ್ತಿಗೆ? ಇಂದಿನ ಪಂಚಾಂಗ

ಇವತ್ತು ಬ್ರಹ್ಮ ಮುಹೂರ್ತ ಯಾವಾಗಿದೆ? ಯಮಗಂಡ ಕಾಲ ಎಷ್ಟೊತ್ತಿಗೆ? ಇಂದಿನ ಪಂಚಾಂಗ

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

Leave a Comment