‘ಶಿವಮೊಗ್ಗ ನಗರಕ್ಕೆ ರಾಷ್ಟ್ರಮಟ್ಟದ ಪ್ರಶಸ್ತಿ, ರಾಷ್ಟ್ರಪತಿಯಿಂದ ಪ್ರದಾನ’

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಸ್ವಚ್ಚತೆ ವಿಚಾರದಲ್ಲಿ ಶಿವಮೊಗ್ಗ ನಗರಕ್ಕೆ ರಾಷ್ಟ್ರಮಟ್ಟದ ಪ್ರಶಸ್ತಿ ಲಭಿಸಿದೆ. ರಾಷ್ಟ್ರಪತಿ (PRESIDENT OF INDIA) ಅವರೆ ಪ್ರಶಸ್ತಿ ನೀಡಲಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ನಾಡಹಬ್ಬ ದಸರಾ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು, ಸ್ವಚ್ಛತೆ ವಿಚಾರದಲ್ಲಿ ಶಿವಮೊಗ್ಗ ನಗರ ಮುಂಚೂಣಿಯಲ್ಲಿದೆ. ಇದೆ ಕಾರಣಕ್ಕೆ ನಮ್ಮ ಮಹಾನಗರ ಪಾಲಿಕೆಗೆ ರಾಷ್ಟ್ರಪತಿ (PRESIDENT OF INDIA ಅವರು ಪ್ರಶಸ್ತಿ ನೀಡುತ್ತಿದ್ದಾರೆ ಎಂದು ಹೇಳಿದರು.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗ ದಸರಾಗೆ ವೈಭವದ ಚಾಲನೆ, ನಾಡದೇವಿಗೆ ಪೂಜೆ ಸಲ್ಲಿಸಿದ ಪದ್ಮಶ್ರೀ ಪುರಸ್ಕೃತೆ

Shimoga Nanjappa Hospital

ADVERTISEMENT – PRESIDENT OF INDIA

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment