ಶಿವಮೊಗ್ಗದಿಂದ ಮಂತ್ರಾಲಯಕ್ಕೆ ಬರಿಗಾಲಲ್ಲಿ ನಡಿಗೆ ಆರಂಭಿಸಿದ ಅರ್ಚಕ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಲೋಕಕಲ್ಯಾಣ ಮತ್ತು ನಾಡಿನ ಜನರ ಉತ್ತಮ ಆರೋಗ್ಯಕ್ಕಾಗಿ ಶಿವಮೊಗ್ಗದ ಅರ್ಚಕರೊಬ್ಬರು ಮಂತ್ರಾಲಯಕ್ಕೆ (Mantralaya) ಬರಿಗಾಲಲ್ಲಿ ನಡಿಗೆ ಆರಂಭಿಸಿದ್ದಾರೆ. ನಗರದ ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದಿಂದ ಪಾದಯಾತ್ರೆ ಶುರು ಮಾಡಿದ್ದಾರೆ.

ಅರ್ಚಕ ಪವನ್‌ ಕುಮಾರ್‌ ಭಟ್‌ ಅವರು ಶಿವಮೊಗ್ಗದಿಂದ ಮಂತ್ರಾಲಯಕ್ಕೆ ಪಾದಯಾತ್ರೆ ಮಾಡುತ್ತಿದ್ದಾರೆ. 13 ದಿನ ಹಗಲು ಮತ್ತು ರಾತ್ರಿ ನಿರಂತರವಾಗಿ ನಡೆಯಲಿದ್ದಾರೆ.

Pawan-Kumar-Bhat-padayathre-to-mantralaya.

ಇದು ಎರಡನೇ ವರ್ಷದ ಪಾದಯಾತ್ರೆ. ಸಮಸ್ತ ನಾಡಿನ ಜನತೆಗೆ ಉತ್ತಮ ಆರೋಗ್ಯಕ್ಕೆ ಪ್ರಾರ್ಥಿಸಿಕೊಂಡು ಈ ಕಾರ್ಯ ಕೈಗೊಂಡಿದ್ದೇನೆ. 11 ರಿಂದ 13 ದಿನ ನಿರಂತರ ನಡೆಯಲಿದ್ದೇನೆ.ಪವನ್‌ ಕುಮಾರ್‌ ಭಟ್‌, ಅರ್ಚಕ

ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿ ದರ್ಶನ ಪಡೆದು ಪವನ್‌ ಕುಮಾರ್‌ ಭಟ್‌ ಅವರು ರೈಲಿನಲ್ಲಿ ಪ್ರಯಾಗ್‌ರಾಜ್‌ ತಲುಪಲಿದ್ದಾರೆ.

ಇದನ್ನೂ ಓದಿ » ರವೀಂದ್ರನಗರ ಗಣಪತಿ ದೇಗುಲದ ಮುಂಭಾಗ ನಾಗದೇವರ ಪ್ರತಿಷ್ಠಾಪನೆ

June-2025-Report-Shivamogga-Live

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 11, 2025

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment