ಶಿವಮೊಗ್ಗ: ಲೋಕಕಲ್ಯಾಣ ಮತ್ತು ನಾಡಿನ ಜನರ ಉತ್ತಮ ಆರೋಗ್ಯಕ್ಕಾಗಿ ಶಿವಮೊಗ್ಗದ ಅರ್ಚಕರೊಬ್ಬರು ಮಂತ್ರಾಲಯಕ್ಕೆ (Mantralaya) ಬರಿಗಾಲಲ್ಲಿ ನಡಿಗೆ ಆರಂಭಿಸಿದ್ದಾರೆ. ನಗರದ ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದಿಂದ ಪಾದಯಾತ್ರೆ ಶುರು ಮಾಡಿದ್ದಾರೆ.➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.
ಅರ್ಚಕ ಪವನ್ ಕುಮಾರ್ ಭಟ್ ಅವರು ಶಿವಮೊಗ್ಗದಿಂದ ಮಂತ್ರಾಲಯಕ್ಕೆ ಪಾದಯಾತ್ರೆ ಮಾಡುತ್ತಿದ್ದಾರೆ. 13 ದಿನ ಹಗಲು ಮತ್ತು ರಾತ್ರಿ ನಿರಂತರವಾಗಿ ನಡೆಯಲಿದ್ದಾರೆ.

ಇದು ಎರಡನೇ ವರ್ಷದ ಪಾದಯಾತ್ರೆ. ಸಮಸ್ತ ನಾಡಿನ ಜನತೆಗೆ ಉತ್ತಮ ಆರೋಗ್ಯಕ್ಕೆ ಪ್ರಾರ್ಥಿಸಿಕೊಂಡು ಈ ಕಾರ್ಯ ಕೈಗೊಂಡಿದ್ದೇನೆ. 11 ರಿಂದ 13 ದಿನ ನಿರಂತರ ನಡೆಯಲಿದ್ದೇನೆ.ಪವನ್ ಕುಮಾರ್ ಭಟ್, ಅರ್ಚಕ
ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿ ದರ್ಶನ ಪಡೆದು ಪವನ್ ಕುಮಾರ್ ಭಟ್ ಅವರು ರೈಲಿನಲ್ಲಿ ಪ್ರಯಾಗ್ರಾಜ್ ತಲುಪಲಿದ್ದಾರೆ.
ಇದನ್ನೂ ಓದಿ » ರವೀಂದ್ರನಗರ ಗಣಪತಿ ದೇಗುಲದ ಮುಂಭಾಗ ನಾಗದೇವರ ಪ್ರತಿಷ್ಠಾಪನೆ

ಇದನ್ನೂ ಓದಿ:➤ ಲಿಂಗನಮಕ್ಕಿ ಡ್ಯಾಮ್ ನೀರಿನ ಮಟ್ಟ 3.90 ಅಡಿ ಹೆಚ್ಚಳ, ತುಂಗಾ ಡ್ಯಾಮ್ ಒಳಹರಿವು ಏರಿಕೆ, ಭದ್ರಾ ಸ್ಥಿತಿ ಹೇಗಿದೆ?