ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 23 APRIL 2021
ಶಿವಮೊಗ್ಗದ ಕೇಂದ್ರ ಕಾರಾಗೃಹದ ಇಬ್ಬರು ವಿಚಾರಣಾಧೀನ ಕೈದಿಗಳಿಗೆ ಕರೋನ ಸೋಂಕು ತಗುಲಿದೆ. ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇಬ್ಬರು ವಿಚಾರಣಾಧೀನ ಕೈದಿಗಳು ಎರಡು ದಿನದ ಹಿಂದೆ ಜೈಲಿಗೆ ಬಂದಿದ್ದರು. ಇವರನ್ನು ಕರೋನ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇಬ್ಬರಿಗೆ ಪಾಸಿಟಿವ್ ಬಂದಿದೆ.
ಇವರನ್ನು ಪ್ರತ್ಯೇಕ ಸೆಲ್‍ನಲ್ಲಿ ಇರಿಸಲಾಗಿತ್ತು. ಆದ್ದರಿಂದ ಉಳಿದ ಕೈದಿಗಳ ಜೊತೆಗೆ ಇವರು ಸಂಪರ್ಕಕ್ಕೆ ಬಂದಿರಲಿಲ್ಲ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






