BREAKING NEWS | ಬೆಳ್ಳಂಬೆಳಗ್ಗೆ ಶಿವಮೊಗ್ಗದಲ್ಲಿ ಖಾಸಗಿ ಆಸ್ಪತ್ರೆ ಸಿಬ್ಬಂದಿಯ ಕೊಲೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

 SHIVAMOGGA LIVE NEWS 

SHIMOGA | ಖಾಸಗಿ ಆಸ್ಪತ್ರೆ ಸಿಬ್ಬಂದಿಯೊಬ್ಬನನ್ನು ಹತ್ಯೆ ಮಾಡಲಾಗಿದೆ. ಪರಿಚಿತರಿಂದಲೆ ಕೃತ್ಯ ನಡೆದಿರುವ ಶಂಕೆ ಇದೆ. (HOSPITAL STAFF MURDER)

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Shimoga Nanjappa Hospital

ವಿಜಯ್ (37) ಕೊಲೆಯಾದವನು. ಬೆಳಗಿನ ಜಾವ ಘಟನೆ ಸಂಭವಿಸಿದೆ. ವಿಜಯ್ ಹೊಟ್ಟೆಗೆ ತಿವಿದು ಕೊಲೆಗೈಯ್ಯಲಾಗಿದೆ. ಸ್ಥಳದಲ್ಲೇ ಆತ ಕೊನೆಯುಸಿರೆಳೆದಿದ್ದಾನೆ.

ಕ್ಲಿಕ್ ಮಾಡಿ ಇದನ್ನೂ ಓದಿ BREAKING NEWS | ಯುವಕನ ಮೇಲೆ ಕಲ್ಲು ತೂರಾಟ, ತಲೆಗೆ ಗಾಯ, ಗುಂಪುಗೂಡಿದ ಜನ

ವೆಂಕಟೇಶನಗರದ ಅ.ನ.ಕೃ ರಸ್ತೆಯ 1 ನೇ ತಿರುವಿನಲ್ಲಿ ಘಟನೆ ಸಂಭವಿಸಿದೆ. ವೈಯಕ್ತಿಕ ಕಾರಣಕ್ಕೆ ಪರಿಚಿತರಿಂದಲೇ ವಿಜಯ್ ಹತ್ಯೆಯಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಲಭ್ಯವಾಗಿದ್ದು, ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಖಾಸಗಿ ಆಸ್ಪತ್ರೆಯ ಅಕೌಂಟ್ಸ್ ವಿಭಾಗದಲ್ಲಿ ವಿಜಯ್ ಕೆಲಸ ಮಾಡುತ್ತಿದ್ದ. ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

jnnce college shimoga

ADVERTISEMENT (HOSPITAL STAFF MURDER)

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment