ಭಾರತೀಯರಿಗೆ ಲಸಿಕೆ ಕೊಡುವ ಬದಲು ವಿದೇಶಕ್ಕೆ ರಫ್ತು, ಶಿವಮೊಗ್ಗದಲ್ಲಿ ಸರ್ಕಲ್ ಮಧ್ಯೆ ನಿಂತು ಪ್ರತಿಭಟನೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 MAY 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಭಾರತದ ಪ್ರಜೆಗಳಿಗೆ ಲಸಿಕೆ ಕೊಡುವ ಬದಲು ವಿದೇಶಗಳಿಗೆ ಲಸಿಕೆ ಹಂಚಿರುವ ಪ್ರಧಾನಿ ನರೇಂದ್ರ ಮೋದಿ ನಡೆ ಖಂಡಿಸಿ ಯುವ ಕಾಂಗ್ರೆಸ್ ವತಿಯಿಂದ ಶಿವಮೊಗ್ಗದಲ್ಲಿ ಮೌನ ಪ್ರತಿಭಟನೆ ನಡೆಸಲಾಯಿತು.

ಶಿವಮೂರ್ತಿ ಸರ್ಕಲ್‍ನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ‘ನಮ್ಮನ್ನು ಬಂಧಿಸಿ’ ಎಂದು ಭಿತ್ತಿ ಪತ್ರ ಹಿಡಿದು ಪ್ರತಿಭಟನೆ ನಡೆಸಿದರು.

ದೆಹಲಿಯಲ್ಲಿ ಲಸಿಕೆಗೆ ಆಗ್ರಹಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಕೇಂದ್ರ ಸರ್ಕಾರ ಬಂಧಿಸಿದೆ. ಇದೆ ಕಾರಣಕ್ಕೆ ನಾವೂ ಲಸಿಕೆಗಾಗಿ ಆಗ್ರಹಿಸುತ್ತೇವೆ, ನಮ್ಮನ್ನೂ ಬಂಧಿಸಿ ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದರು. ಇದರ ವಿಡಿಯೋ ರಿಪೋರ್ಟ್ ಇಲ್ಲಿದೆ.

ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ.ಗಿರೀಶ್, ಕಾರ್ಪೊರೇಟರ್‍ ಹೆಚ್‍.ಸಿ.ಯೋಗೇಶ್, ಪ್ರಮುಖರಾದ ಕಿರಣ್, ಲೋಕೇಶ್, ನಿತಿನ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment