ಮೂರು ದಿನ ಶಿವಮೊಗ್ಗ ಜಿಲ್ಲೆಯ ಪರೀಕ್ಷಾ ಕೇಂದ್ರಗಳ ಸುತ್ತಲು ನಿಷೇಧಾಜ್ಞೆ, ಎಲ್ಲೆಲ್ಲಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 12 NOVEMBER 2024 : ಡ್ರಾಯಿಂಗ್ ಗ್ರೇಡ್ ಪರೀಕ್ಷೆ ನ.20ರಿಂದ 22ರ ವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ. ವ್ಯಾಪ್ತಿಯ ಪ್ರದೇಶದಲ್ಲಿ ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಬಿಎನ್‌ಎಸ್-2023ರ ಕಲಂ 163ರನ್ವಯ ನಿಷೇಧಾಜ್ಞೆ (Prohibition) ಜಾರಿಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.

ಎಲ್ಲೆಲ್ಲಿ ನಡೆಯುತ್ತೆ ಪರೀಕ್ಷೆ?

ನಗರದ ಬಿ.ಹೆಚ್‌ ರಸ್ತೆಯ ಕೆಪಿಎಸ್ ಶಾಲೆ, ಸಾಗರದ ಸಪಪೂ ಕಾಲೇಜು, ಸೂಗೂರಿನ ಶ್ರೀ ತುಂಗಾಭದ್ರ ಪ್ರೌಢಶಾಲೆ, ತೀರ್ಥಹಳ್ಳಿಯ ಸಪಪೂ ಕಾಲೇಜು, ಭದ್ರಾವತಿ ಹಳೆ ನಗರದ ಸಂಚಿಹೊನ್ನಮ್ಮ ಸಪಪೂ ಕಾಲೇಜು, ಸೊರಬದ ಸಪಪೂ ಕಾಲೇಜು ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಪರೀಕ್ಷಾ ಕೇಂದ್ರದ ಸುತ್ತ ಟೈಪಿಂಗ್, ಜೆರಾಕ್ಸ್ ಮತ್ತು ಫ್ಯಾಕ್ಸ್‌ ಅಂಗಡಿಗಳು ತೆರೆಯುವುದನ್ನು ನಿಷೇಧಿಸಿದೆ.

shimoga-dc-gurudatta-hegde

ಇದನ್ನೂ ಓದಿ » ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಶಿಕ್ಷೆ ಪ್ರಕಟ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 12, 2024

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

Leave a Comment