ಶಿವಮೊಗ್ಗ ಲೈವ್
SHIMOGA NEWS, 12 NOVEMBER 2024 : ಡ್ರಾಯಿಂಗ್ ಗ್ರೇಡ್ ಪರೀಕ್ಷೆ ನ.20ರಿಂದ 22ರ ವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ. ವ್ಯಾಪ್ತಿಯ ಪ್ರದೇಶದಲ್ಲಿ ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಬಿಎನ್‌ಎಸ್-2023ರ ಕಲಂ 163ರನ್ವಯ ನಿಷೇಧಾಜ್ಞೆ (Prohibition) ಜಾರಿಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.
ಎಲ್ಲೆಲ್ಲಿ ನಡೆಯುತ್ತೆ ಪರೀಕ್ಷೆ?
ನಗರದ ಬಿ.ಹೆಚ್ ರಸ್ತೆಯ ಕೆಪಿಎಸ್ ಶಾಲೆ, ಸಾಗರದ ಸಪಪೂ ಕಾಲೇಜು, ಸೂಗೂರಿನ ಶ್ರೀ ತುಂಗಾಭದ್ರ ಪ್ರೌಢಶಾಲೆ, ತೀರ್ಥಹಳ್ಳಿಯ ಸಪಪೂ ಕಾಲೇಜು, ಭದ್ರಾವತಿ ಹಳೆ ನಗರದ ಸಂಚಿಹೊನ್ನಮ್ಮ ಸಪಪೂ ಕಾಲೇಜು, ಸೊರಬದ ಸಪಪೂ ಕಾಲೇಜು ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಪರೀಕ್ಷಾ ಕೇಂದ್ರದ ಸುತ್ತ ಟೈಪಿಂಗ್, ಜೆರಾಕ್ಸ್ ಮತ್ತು ಫ್ಯಾಕ್ಸ್ ಅಂಗಡಿಗಳು ತೆರೆಯುವುದನ್ನು ನಿಷೇಧಿಸಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಅಬ್ಬಲಗೆರೆ ಬಳಿ ತುಂಗಾ ನಾಲೆಯಲ್ಲಿ ಬಾಲಕ ನಾಪತ್ತೆ, ಆಗಿದ್ದೇನು?

ಈ ಸುದ್ದಿಯನ್ನೂ ಓದಿ
ಶಿವಮೊಗ್ಗ ಉಪ ವಿಭಾಗಾಧಿಕಾರಿ ಗೊಂದಲಕ್ಕೆ ತೆರೆ, ವರ್ಗಾವಣೆ ಸಂಬಂಧ ಹೊಸ ಅಧಿಸೂಚನೆ
ಇದನ್ನೂ ಓದಿ » ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಶಿಕ್ಷೆ ಪ್ರಕಟ