ತರಾತುರಿಯಲ್ಲಿ ಅಗ್ನಿಪಥ ಜಾರಿ, ಅಗ್ನಿವೀರರ ಭವಿಷ್ಯಕ್ಕಿಲ್ಲ ಭದ್ರ ಬುನಾದಿ, ಶಿವಮೊಗ್ಗದಲ್ಲಿ ಧರಣಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 27 ಜೂನ್ 2022

ಅಗ್ನಿಪಥ (AGINPATH) ಯೋಜನೆ ಜಾರಿಗೊಳಿಸುವಲ್ಲಿ ಬಿಜೆಪಿ ಸರ್ಕಾರ ಉತ್ಸಾಹ ತೋರಿದಷ್ಟು ಅಗ್ನಿವೀರರ ಭವಿಷ್ಯದ ಕಡೆಗೆ ಗಮನ ಹರಿಸುತ್ತಿಲ್ಲ. ಈ ಯೋಜನೆಯನ್ನು ಪುನರ್ ಪರಿಶೀಲಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಧರಣಿ ನಡೆಸಲಾಯಿತು.

Shimoga Nanjappa Hospita

ಶಿವಮೊಗ್ಗದ ಬಿ.ಹೆಚ್.ರಸ್ತೆಯಲ್ಲಿ ಶಿವಪ್ಪನಾಯಕ ಪ್ರತಿಮೆ ಮುಂಭಾಗ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ನೇತೃತ್ವದಲ್ಲಿ ಧರಣಿ ನಡೆಸಲಾಯಿತು.

ಧರಣಿ ನಿರತರ ಆಗ್ರಹವೇನು?

ದೇಶಾದ್ಯಂತ ಅಗ್ನಿಪಥ ಯೋಜನೆ ಅಡಿ 4 ವರ್ಷದ ಅವಧಿಗೆ ಅಗ್ನಿವೀರರನ್ನು ನೇಮಿಸಿಕೊಳ್ಳಲಾಗುತ್ತದೆ. ಒಪ್ಪಂದದ ಅವಧಿ ಮುಗಿಯುತ್ತಿದ್ದಂತೆ ಅವರನ್ನು ಮುಂದುವರೆಸುವುದಿಲ್ಲ. ಇದರಿಂದ ಸೇನಾ ಆಕಾಂಕ್ಷಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೇನಾ ಆಕಾಂಕ್ಷಿಗಳನ್ನ ಬೀದಿಗೆ ತಂದು ಅವರ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ಅಗ್ನಿವೀರರ ಭವಿಷ್ಯವೇನು? ಭದ್ರತೆಯೇನು? ಈ ಕುರಿತು ಸರ್ಕಾರ ಸ್ಪಷ್ಟಪಡಿಬೇಕು ಎಂದು ಆಗ್ರಹಿಸಿದರು. AGINPATH

ಅಗ್ನಿಪಥ ಯೋಜನೆಯನ್ನು ತರಾತುರಿಯಲ್ಲಿ ಜಾರಿಗೊಳಿಸಲಾಗುತ್ತಿದೆ. ಆದ್ದರಿಂದ ಯೋಜನೆಯನ್ನು ಪುನರ್ ಪರಿಶೀಲನೆ ನಡೆಸಬೇಕು. ರಕ್ಷಣಾ ಇಲಾಖೆ, ರಕ್ಷಣಾ ವ್ಯವಹಾರಗಳ ಸಚಿವಾಲಯದ ಸಮಿತಿ ರಚನೆ ಮಾಡಿ, ಯೋಜನೆಯನ್ನ ಪುನರ್ ಪರಿಶೀಲನೆ ನಡೆಸಬೇಕು ಎಂದು ಧರಣಿ ನಿರತರು ಆಗ್ರಹಿಸಿದರು.

ಇದನ್ನೂ ಓದಿ – ‘ಇನ್ಮುಂದೆ ದೇಶದಲ್ಲಿ ಚುನಾವಣೆಗಳನ್ನು ನಿಷೇಧಗೊಳಿಸಲಿ, ಲೋಕಸಭೆಯಲ್ಲಿ ಬಿಲ್ ಪಾಸ್ ಮಾಡಿಸಲಿ’

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment