ಬಸವಣ್ಣನ ಫೋಟೊಗೆ ಹಾನಿ, ಶಿವಮೊಗ್ಗದಲ್ಲಿ ಬಸವಾಭಿಮಾನಿಗಳ ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 19 OCTOBER 2023

SHIMOGA : ಜಗಜ್ಯೋತಿ ಬಸವಣ್ಣನವರ (Basavanna) ಭಾವಚಿತ್ರವನ್ನು ವಿರೂಪಗೊಳಿಸಿರುವ ದುಷ್ಕರ್ಮಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ಬಸವಾಭಿಮಾನಿಗಳ ಒಕ್ಕೂಟದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ (Protest) ನಡೆಸಿ, ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ, ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಇದನ್ನೂ ಓದಿ- ವಿಐಎಸ್‌ಎಲ್‌ ಶತಮಾನೋತ್ಸವ, ಭದ್ರಾವತಿಯಲ್ಲಿ ನಟ ದೊಡ್ಡಣ್ಣ ನೇತೃತ್ವದಲ್ಲಿ ಮಹತ್ವದ ಮೀಟಿಂಗ್‌

ಕಲುಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿಯಲ್ಲಿ ಬಸವಣ್ಣನ ಭಾವಚಿತ್ರ ವಿರೂಪಗೊಳಿಸಿ ವಿಕೃತಿ ಮೆರೆದಿದ್ದಾರೆ. ಕಿಡಿಗೇಡಿಗಳ ಈ ಕೃತ್ಯ ದೇಶ ವಿದೇಶಗಳಲ್ಲಿರುವ ಬಸವ ಭಕ್ತರಿಗೆ ಆಘಾತ ತಂದಿದೆ. ಮುಂದೆ ಈ ರೀತಿಯ ಯಾವುದೆ ದುಷ್ಕೃತ್ಯ ನಡೆಯದಂತೆ ನೋಡಿಕೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಬಸವ ಕೇಂದ್ರದ ರುದ್ರಮುನಿ ಸಜ್ಜನ್, ಮಹಾರುದ ಸೇರಿದಂತೆ ಪ್ರಮುಖರಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 19, 2023

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment