ಶಿವಮೊಗ್ಗದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ, ಮುಂದುವರೆದ ಪ್ರತಿಭಟನೆ, ಕಪ್ಪು ಬಟ್ಟೆ ಧರಿಸಿ ಏಕಾಂಗಿ ಹೋರಾಟ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

127112669 1012323639247546 5792079912860954992 o.jpg? nc cat=105&ccb=2& nc sid=730e14& nc ohc=DI4omhxw3VgAX88vbDT& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 9 DECEMBER 2020

ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ವಿರುದ್ಧ ಶಿವಮೊಗ್ಗದಲ್ಲಿ ಪ್ರತಿಭಟನೆಗಳು ಮುಂದುವರೆದಿದೆ. ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ವಿವಿಧ ಸಂಘಟನೆಗಳು ಆಗ್ರಹಿಸಿವೆ.

ALSO READ | ಶಿವಮೊಗ್ಗದಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ, ಊಟ ಕೊಡಿಸುವ ನೆಪದಲ್ಲಿ ಸಾಗರ ರಸ್ತೆಗೆ ಕರೆದೊಯ್ದು ಕೃತ್ಯ

ಯಾವ್ಯಾವ ಸಂಘಟನೆಗಳ ಆಗ್ರಹವೇನು?

ಜಯ ಕರ್ನಾಟಕ ಮಹಿಳಾ ಘಟಕ | ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು. ಮೆಗ್ಗಾನ್ ಆಸ್ಪತ್ರೆಯಲ್ಲಿ ಮಹಿಳೆಯರಿಗೆ ಸೂಕ್ತ ಭದ್ರತೆ ಕೈಗೊಳ್ಳಬೇಕು. ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ನಾಜೀಮಾ, ಪ್ರಧಾನ ಕಾರ್ಯದರ್ಶಿ ಪ್ರೇಮಾ ಸೇರಿದಂತೆ ಹಲವರಿದ್ದರು.

ALSO READ | ಸಾಮೂಹಿಕ ಅತ್ಯಾಚಾರ ಪ್ರಕರಣ, ನಾಲ್ವರು ಆರೋಪಿಗಳು ಆರೆಸ್ಟ್, ಯಾರನ್ನೆಲ್ಲ ಬಂಧಿಸಲಾಗಿದೆ? ವಿಡಿಯೋ ರಿಪೋರ್ಟ್

ಗಂಧದ ಗುಡಿ ಫೌಂಡೇಶನ್ | ಕಪ್ಪು ಬಟ್ಟೆ ಧರಿಸಿ, ಏಕಾಂಗಿಯಾಗಿ, ಮೌನ ಪ್ರತಿಭಟನೆ ನಡೆಸಿದ ಫೌಂಡೇಶನ್ ಜಿಲ್ಲಾಧ್ಯಕ್ಷ ವೇಣುಗೋಪಾಲ್. ಅತ್ಯಾಚಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದರು.

129722226 1022058594940717 1962776210255359546 n.jpg? nc cat=107&ccb=2& nc sid=730e14& nc ohc=VrZsJOFIqiEAX Mfrl3& nc ht=scontent.fixe1 2

ನವ ಕರ್ನಾಟಕ ಯುವ ಶಕ್ತಿ | ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದವರನ್ನು ಗಲ್ಲಿಗೇರಿಸಬೇಕು. ಮೆಗ್ಗಾನ್ ಆಸ್ಪತ್ರೆಯಲ್ಲಿನ ನ್ಯೂನತೆಗಳನ್ನು ಸರಿಪಡಿಸಬೇಕು. ಜಿಲ್ಲಾ ಗೌರವಾಧ್ಯಕ್ಷೆ ಡಾ.ತಾನಾಜಿ, ಜಿಲ್ಲಾಧ್ಯಕ್ಷ ಸತೀಶ್ ಗೌಡ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

ALSO READ | ಶಿವಮೊಗ್ಗದಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ತೀವ್ರ ಆಕ್ರೋಶ, ಗಲ್ಲು ಶಿಕ್ಷೆಗೆ ಆಗ್ರಹ

ಎಬಿವಿಪಿ | ಅತ್ಯಾಚಾರಿಗಳ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಸಂತ್ರಸ್ತೆಗೆ ಸೂಕ್ತ ನೆರವು ನೀಡಬೇಕು. ಪ್ರಮುಖರಾದ ಮಂಜುನಾಥ್, ಪ್ರೇಮ್‍ ಕುಮಾರ್, ರಘುವೀರ್, ಅರವಿಂದ್, ವಿವೇಕ್ ಪ್ರತಿಭಟನೆಯಲ್ಲಿದ್ದರು.

VIDEO REPORT

ಗ್ರೋ ಗ್ರೀನ್ | ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಶಿವಮೊಗ್ಗ ನಗರದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು. ಸಂಘಟನೆ ಅಧ್ಯಕ್ಷೆ ನಿರಂಜನಿ ಸೇರಿದಂತೆ ಹಲವರಿದ್ದರು. ಅತ್ಯಾಚಾರ ತಡೆಗಟ್ಟುವಂತೆ ಆಗ್ರಹಿಸಿ ಪೋಸ್ಟರ್ ಹಿಡಿದು, ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗ | ಪೈಶಾಚಿಕ ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ರಕ್ಷಣಾಧಿಕಾರಿ ಅವರಿಗೆ ಮನವಿ ಸಲ್ಲಿಸಲಾಯಿತು. ಚಿಕಿತ್ಸೆ ಪಡೆಯುತ್ತಿರುವ ಸಂತ್ರೆಸ್ತೆಯನ್ನು ಭೇಟಿಯಾಗಿ ಧೈರ್ಯ ತುಂಬಲಾಯಿತು.

126615369 1008713619608548 6168072243270294966 n.jpg? nc cat=105&ccb=2& nc sid=730e14& nc ohc=MosDq1Hs8ugAX8HmiN1& nc ht=scontent.fblr1 4

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 9, 2020

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

Leave a Comment