ವಿಶ್ವೇಶ್ವರ ಹೆಗಡೆ ಕಾಗೇರಿ ವಿರುದ್ಧ ಶಿವಮೊಗ್ಗದಲ್ಲಿ ಆಕ್ರೋಶ ಬಂಧನಕ್ಕೆ ಒತ್ತಾಯ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ‘ಜನಗಣಮನ ಬ್ರಿಟಿಷರ ಸ್ವಾಗತಕ್ಕೆ ರಚಿಸಿದ್ದ ಗೀತೆ’ ಎಂದು ಹೇಳಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸುವಂತೆ ಹಾಗೂ ಸಂಸದ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಎನ್ಎಸ್‌ಯುಐ ಸಂಘಟನೆ ವತಿಯಿಂದ ಪ್ರತಿಭಟನೆ (Protest) ನಡೆಸಲಾಯಿತು.

ವಿಶ್ವೇಶ್ವರ ಹೆಗಡೆ ಕಾಗೇರಿ ರಾಜ್ಯದ ಶಿಕ್ಷಣ ಸಚಿವರಾಗಿದ್ದವರು. ವಿಧಾನಸಭೆಯ ಸ್ಪೀಕರ್ ಹುದ್ದೆಯಂತಹ ಸಾಂವಿಧಾನಿಕ ಹುದ್ದೆ ನಿಭಾಯಿಸಿದ್ದವರು. ಆದರೆ, ಸಂಸದರಾಗಿ ಜನರಲ್ಲಿ ರಾಷ್ಟ್ರಗೀತೆ, ಸಂವಿಧಾನಗಳ ಬಗ್ಗೆ ಅಗೌರವ ಮೂಡಿಸುವಂತಹ ಮಾತುಗಳನ್ನಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಷ್ಟ್ರಗೀತೆಗೆ ಅಪಮಾನ ಮಾಡಿರುವ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ದೇಶದ ಜನತೆಯಲ್ಲಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.

NSUI-Protest-against-vishweshwara-hegde-kageri-in-shimoga

ಈ ಸಂದರ್ಭದಲ್ಲಿ ರಾಜ್ಯ ಜವಳಿ ಹಾಗೂ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ. ಚೇತನ್, ಯುವ ಮುಖಂಡ ಮಧುಸೂದನ್, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಡ್ಡು, ಎನ್ಎಸ್‌ಯುಐ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ್, ಕಾರ್ಯಾಧ್ಯಕ್ಷ ರವಿ ಕಾಟಿಕೆರೆ, ನಗರ ಅಧ್ಯಕ್ಷ ರವಿಕುಮಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರೋಜಿ ರಾವ್, ವರುಣ್ ಭಾಗಿಯಾಗಿದ್ದರು.

ಇದನ್ನೂ ಓದಿ » ಹೊಸನಗರದಲ್ಲಿ ಯುವಕನನ್ನು ವಶಕ್ಕೆ ಪಡೆದ ಪೊಲೀಸರು, ವೈದ್ಯಕೀಯ ಪರೀಕ್ಷೆ ಬಳಿಕ ಅರೆಸ್ಟ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 8, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment