ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
[su_highlight background=”#d70000″ color=”#ffffff”]SHIVAMOGGA LIVE NEWS[/su_highlight]
SHIMOGA | ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಶಾಹಿದ್ ಖಾನ್ ಸೇರಿದಂತೆ ಹಲವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬಂಧಿಸಿದೆ. ಅವರನ್ನು ಕೂಡಲೆ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ (SDPI) ವತಿಯಿಂದ ಪ್ರತಿಭಟನೆ (PROTEST) ನಡೆಸಲಾಯಿತು.
ಅಮೀರ್ ಅಹಮದ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದ SDPI ಕಾರ್ಯಕರ್ತರು, ಸಾಮಾಜಿಕ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿ ಇರುವವರನ್ನು ಗುರಿಯಾಗಿಸಿಕೊಂಡು NIA ದಾಳಿ ನಡೆಸಿದೆ. ಶಿವಮೊಗ್ಗದ ಶಾಹಿದ್ ಖಾನ್ ಸೇರಿದಂತೆ ಎಲ್ಲರನ್ನು ಕೂಡಲೆ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಸರ್ಕಾರ, ಸಂಘ ಪರಿವಾರದ ವಿರುದ್ಧ ಘೊಷಣೆ
ಪ್ರತಿಭಟನೆ (PROTEST) ವೇಳೆ ಸರ್ಕಾರ ಮತ್ತು ಸಂಘ ಪರಿವಾರದ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿದರು. ಸಾಮಾಜಿಕ ಚಟುವಟಿಕೆ ನಡೆಸುವವರನ್ನು, ಮುಸ್ಲಿಂ ಎಂಬ ಕಾರಣಕ್ಕೆ ಹಲವರನ್ನು ಬಂಧಿಸಲಾಗುತ್ತಿದೆ. NIA ರಾಜ್ಯ ಬಿಟ್ಟು ತೊಲಗಬೇಕು ಎಂದು ಆಗ್ರಹಿಸಿದರು.
[su_quote cite=”ಇಮ್ರಾನ್, SDPI ಜಿಲ್ಲಾಧ್ಯಕ್ಷ“]ಶಾಹಿದ್ ಖಾನ್ ಅವರು ಸಮುದಾಯದ ಪ್ರಮುಖ ನಾಯಕರು. ಹಲವು ವರ್ಷದಿಂದ ಜನರಿಗೆ ಅನ್ಯಾಯವಾದಾಗ, ಬಿಜೆಪಿ ಸರ್ಕಾರದ ಕೆಟ್ಟ ನೀತಿಗಳ ವಿರುದ್ಧ ಹೋರಾಟ ಮಾಡುತ್ತಿದ್ದರು. ಸರ್ಕಾರದ ವಿರುದ್ಧ ಧ್ವನಿ ಏರಿಸುತ್ತಿದ್ದರು ಎಂಬ ಕಾರಣಕ್ಕೆ ಅವರನ್ನು ಬಂಧಿಸಲಾಗಿದೆ.[/su_quote]
SDPI ಕಾರ್ಯಕರ್ತರ ಪ್ರತಿಭಟನೆ ಹಿನ್ನೆಲೆಯಲ್ಲಿ ಅಮೀರ್ ಅಹಮದ್ ಸರ್ಕಲ್’ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿತ್ತು.
ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗದಲ್ಲಿ ಶಂಕಿತರ ವಿಚಾರಣೆ ತೀವ್ರ, ಗುಪ್ತಚರ ಅಧಿಕಾರಿಗಳು ದೌಡು, ಹೈಟೆಕ್ ಕಂಪ್ಯೂಟರ್ ಆಗಮನ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















