ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಅಕ್ಟೋಬರ್ 2020
ಉತ್ತರ ಪ್ರದೇಶದ ಹತ್ರಾಸ್‍ನಲ್ಲಿ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಶಿವಮೊಗ್ಗದಲ್ಲಿ ಇವತ್ತು ಪಂಜಿನ ಮೆರವಣಿಗೆ ನೆಡೆಸಲಾಯಿತು. ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಮೆರವಣಿಗೆ ನಡೆಸಿ, ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
VIDEO REPORT
ಅಮೀರ್ ಅಹಮದ್ ಸರ್ಕಲ್‍ನಿಂದ ಗೋಪಿ ಸರ್ಕಲ್‍ವರೆಗೂ ಕಾಂಗ್ರೆಸ್ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿದರು. ಬಳಿಕ ಗೋಪಿ ಸರ್ಕಲ್‍ನಲ್ಲಿ ಮಾನವ ಸರಪಳಿ ನಿರ್ಮಿಸಿ ಕೇಂದ್ರ ಸರ್ಕಾರ, ಉತ್ತರ ಪ್ರದೇಶ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ, ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಘೋಷಣೆ ಕೂಗಿಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಮಾತನಾಡಿದರು. ಬಿಜೆಪಿ ಸರ್ಕಾರದ ಮಹಿಳಾ ವಿರೋಧಿ ಧೋರಣೆಗಳನ್ನು ಖಂಡಿಸಿದರು.
ಇದೇ ವೇಳೆ ಮಹಿಳೆಯರು ಪ್ರಧಾನಿ ನರೇಂದ್ರ ಮೋದಿ, ಸಿಎಂ ಯೋಗಿ ಆದಿತ್ಯನಾಥ್ ಅವರ ಭಾವಚಿತ್ರಗಳನ್ನು ಬೆಂಕಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






