ಶಿವಮೊಗ್ಗದಲ್ಲಿ ಶಾಸಕ ರೇಣುಕಾಚಾರ್ಯ ಪ್ರತಿಕೃತಿಗೆ ಬೆಂಕಿ, ಎಂಎಲ್ಎಯನ್ನು ಕೂಡಲೆ ಬಂಧಿಸುವಂತೆ ಆಗ್ರಹ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 23 ಜನವರಿ 2020

ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಮುಸ್ಲಿಂ ಸಮುದಾಯದ ವಿರುದ್ಧ ಬಹಿರಂಗ ಸಭೆಯಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸಿಟಿಜನ್ಸ್ ಯುನೈಟೆಡ್ ಮೂವ್‌ಮೆಂಟ್ ಸಂಘಟನೆ  ಕಾರ್ಯಕರ್ತರು ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದರು.

2019 readers copy new

ಜ.21ರಂದು ಹೊನ್ನಾಳಿಯಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಮುಸ್ಲಿ ಸಮುದಾಯದ ವಿರುದ್ಧ ಅವಹೇಳನಕಾರಿಯಾಗಿ ಮತ್ತು ಪ್ರಚೋದನಾಕಾರಿಯಾಗಿ ರೇಣುಕಾಚಾರ್ಯ ಮಾತನಾಡಿದ್ದಾರೆ. ಕೋಮು ಗಲಭೆಗೆ ಪ್ರಚೋದಿಸಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.

ರೇಣುಕಾಚಾರ್ಯ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ, ಕೂಡಲೇ ಬಂಧಿಸುವಂತೆ ಒತ್ತಾಯಿಸಿದರು.

ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಶಾಸಕ ರೇಣುಕಾಚಾರ್ಯ ಅವರ ಪ್ರತಿಕೃತಿಯನ್ನು ದಹಿಸಿದರು. ಸಿಟಿಜನ್ಸ್ ಯುನೈಟೆಡ್ ಮೂವ್‌ಮೆಂಟ್ ಷಹರಾಜ್, ನಿಸಾರ್ ಅಹಮದ್, ಯಾಹ್ಯಾಖಾನ್, ಮಹಮದ್ ರಫೀ, ಜಾವೀದ್, ಫಕ್ರುದ್ದೀನ್ ಫಸೀವುಲ್ಲಾ, ಜಫುಲ್ಲಾ ಸತ್ತಾರ್ ಖಾನ್, ಮಹಮದ್ ಆರೀಫ್ ಉಲ್ಲಾ ಇದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

A Protest was held at Shimoga Mahaveera Circle Against MLA Renukacharya over his remark on Muslim Community

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 23, 2020

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment