ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಸಿಗ್ತಿಲ್ಲ, ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಬೆಲೆಗೆ ಮಾರಾಟ, ಶಿವಮೊಗ್ಗದಲ್ಲಿ ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 JUNE 2021

ಕರೋನ ಲಸಿಕೆಗಾಗಿ ಜನರು ಗಂಟೆಗಟ್ಟಲೆ ಸರತಿಯಲ್ಲಿ ನಿಲ್ಲುತ್ತಿದ್ದಾರೆ. ಹೀಗಿದ್ದೂ ಹಲವರಿಗೆ ಲಸಿಕೆ ಸಿಗುತ್ತಿಲ್ಲ. ಆದರೆ ಖಾಸಗಿ ಆಸ್ಪತ್ರೆಗಳು ಜನರಿಂದ ಹಣ ಸುಲಿಗೆ ಮಾಡಿ ವ್ಯಾಕ್ಸಿನ್ ನೀಡುತ್ತಿರುವುದಕ್ಕೆ ವಿರೋಧ ವ್ಯಕ್ತವಾಗಿದೆ.

ಶಿವಮೊಗ್ಗ ಕಾಂಗ್ರೆಸ್ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್‍ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಖಾಸಗಿ ಆಸ್ಪತ್ರೆಗಳಲ್ಲೂ ಉಚಿತವಾಗಿ ಲಸಿಕೆ ನೀಡಬೇಕು ಎಂದು ಆಗ್ರಹಿಸಿದರು.

ಮುಖ್ಯಮಂತ್ರಿ ತವರು ಜಿಲ್ಲೆ ಶಿವಮೊಗ್ಗದಲ್ಲಿ ಬಹುತೇಕ ಖಾಸಗಿ ಆಸ್ಪತ್ರೆಗಳು ಕೋವಿಶೀಲ್ಡ್‍ಗೆ 700 ರೂ. ಕೋವ್ಯಾಕ್ಸಿನ್‍ಗೆ ಸಾವಿರ ರೂ.ಗಿಂತಲೂ ಹೆಚ್ಚಿಗೆ ಹಣ ಪಡೆಯುತ್ತಿವೆ. ಸರ್ಕಾರಿ ಆಸ್ಪತ್ರೆಗಳಿಗೆ ಸಿಗದ ವ್ಯಾಕ್ಸಿನ್, ಖಾಸಗಿ ಆಸ್ಪತ್ರೆಗೆಳು ಸಿಗುತ್ತಿರುವುದು ವಿಪರ್ಯಾಸ ಎಂದು ಯುವ ಕಾಂಗ್ರೆಸ್‍ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ತವರು ಜಿಲ್ಲೆಯಲ್ಲೇ ವ್ಯಾಕ್ಸಿನ್ ಪರಿಸ್ಥಿತಿ ಹೀಗಿದೆ. ಈ ಬಗ್ಗೆ ಜಿಲ್ಲಾಡಳಿತ ಎಚ್ಚೆತ್ತುಕೊಳ್ಳಬೇಕು. ಖಾಸಗಿ ಆಸ್ಪತ್ರೆಗಳಲ್ಲೂ ಉಚಿತವಾಗ ಲಸಿಕೆ ವಿತರಿಸಬೇಕು ಎಂದು ಆಗ್ರಹಿಸಿದರು.

ವ್ಯಾಕ್ಸಿನ್ ಮಾಹಿತಿ ವೈರಲ್

ಶಿವಮೊಗ್ಗದ ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ನೀಡುತ್ತಿರುವ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಲಸಿಕೆಗೆ ಎಷ್ಟು ಮೊತ್ತ ನಿಗದಿಪಡಿಸಲಾಗಿದೆ ಎಂಬುದರ ಕುರಿತು ಮಾಹಿತಿ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದರ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಸರ್ಕಾರಿ ಅಸ್ಪತ್ರೆಗಳಲ್ಲಿ ಸಿಗದ ಲಸಿಕೆ ಖಾಸಗಿ ಆಸ್ಪತ್ರೆಗಳಲ್ಲಿ ಸಿಗುತ್ತಿರುವುದು ಹೇಗೆ ಎಂದು ಪ್ರಶ್ನಿಸಿ, ವಿಡಿಯೋಗಳನ್ನು ಹರಿಬಿಡಲಾಗಿದೆ.

ಲಕ್ಷಣ ಕಂಡು ಬಂದ ಕೂಡಲೆ ಪರೀಕ್ಷೆ ಮಾಡಿಸಿಕೊಳ್ಳಿ. ಶಿವಮೊಗ್ಗದಲ್ಲಿ ಸುರಕ್ಷಿತವಾಗಿ ಕೋವಿಡ್ ಪರೀಕ್ಷೆಗೆ ಫೋನ್ ಮಾಡಿ, ರಿಜಿಸ್ಟರ್ ಮಾಡಿಕೊಳ್ಳಿ

184878737 1120867021726540 930985356822368649 n.jpg? nc cat=110&ccb=1 3& nc sid=730e14& nc ohc=32KDutqBAacAX YI1tz& nc ht=scontent.fblr20 1

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 2, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment