ಆರದ ಆಕ್ರೋಶ, ಶಿವಮೊಗ್ಗದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಸಿಟ್ಟು ಹೊರ ಹಾಕಿದ ಕಾರ್ಯಕರ್ತರು

SHIVAMOGGA LIVE NEWS | 17 APRIL 2023

SHIMOGA : ಕಾಂಗ್ರೆಸ್‌ ಕಚೇರಿ ಮುಂದೆ ಇವತ್ತೂ ಪ್ರತಿಭಟನೆ (Protest) ನಡೆಯಿತು. ಟೈರ್‌ಗೆ ಬೆಂಕಿ ಹಚ್ಚಿದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಘೋಷಣೆಗಳನ್ನು ಕೂಗಿ ತಮ್ಮ ಸಿಟ್ಟು ಹೊರ ಹಾಕಿದರು.

Shivamogga-Live-Number-1-Website

Protest-by-Sundresh-followers-in-Shimoga.

ಶಿವಮೊಗ್ಗ ನಗರ ಕ್ಷೇತ್ರಕ್ಕೆ ಪಕ್ಷದ ಜಿಲ್ಲಾಧ್ಯಕ್ಷ ಹೆಚ್‌.ಎಸ್.ಸುಂದರೇಶ್‌ ಅವರು ಟಿಕಟ್‌ ಆಕಾಂಕ್ಷಿಯಾಗಿದ್ದರು. ಆದರೆ ಅವರಿಗೆ ಟಿಕಟ್‌ ಕೈ ತಪ್ಪಿದ್ದು ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದೆ. ಕಾಂಗ್ರೆಸ್‌ ಕಚೇರಿ ಮುಂದೆ ಹಠಾತ್‌ ಜಮಾವಣೆಯಾದ ಬೆಂಬಲಿಗರು ಪ್ರತಿಭಟನೆ (Protest) ನಡೆಸಿದರು.

ಟೈರ್‌ಗೆ ಬೆಂಕಿ ಹಚ್ಚಿದರು

ಪ್ರತಿಭಟನೆ ವೇಳೆ ಮಾತನಾಡಿದ‌ ದಕ್ಷಿಣ ಬ್ಲಾಕ್‌ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ರಹಮತ್, ʼಸುಂದರೇಶ್‌ ಅವರಿಗೆ ಟಿಕೆಟ್‌ ಸಿಗುವ ಆಶಾಭಾವನೆ ಇತ್ತು. ಸಾಲು ಸಾಲು ಹೋರಾಟಗಳನ್ನು ಮಾಡಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಮಾಡಿದ್ದರು. ಅವರಿಗೆ ಟಿಕೆಟ್‌ ಕೊಡದಿರುವುದು ಬೇಸರ ಮೂಡಿಸಿದೆ. ಕೆಪಿಸಿಸಿ ಮತ್ತು ಎಐಸಿಸಿ ಘಟಕ ಈ ಕೂಡಲೆ ಅಭ್ಯರ್ಥಿ ಬದಲಾವಣೆ ಮಾಡಬೇಕುʼ ಎಂದು ಆಗ್ರಹಿಸಿದರು.

ಇದನ್ನೂ ಓದಿ – ಎರಡು ಪುಟದ ಬಹಿರಂಗ ಪತ್ರ ಬರೆದ ಮಾಜಿ ಸಚಿವ ಈ‍ಶ್ವರಪ್ಪ, ಏನಿದೆ ಅದರಲ್ಲಿ?

ಇದೆ ವೇಳೆ ಕಾಂಗ್ರೆಸ್‌ ಕಚೇರಿ ಮುಂಭಾಗ ಟೈರ್‌ಗೆ ಬೆಂಕಿ ಹಚ್ಚಿದ ಸುಂದರೇಶ್‌ ಬೆಂಬಲಿಗರು ಘೋಷಣೆ ಕೂಗಿದರು.

shivamogga live news whatsappa number

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಏಪ್ರಿಲ್ 17, 2023

ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

Hulikal Ghat Closed for Traffic Following Landslide; Alternate Routes Announced

Hulikal Ghat Closed for Traffic Following Landslide; Alternate Routes Announced

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

Three killed, several injured in soil cave-in at Hulikal Ghat

Three killed, several injured in soil cave-in at Hulikal Ghat

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

Leave a Comment