ಶಿವಮೊಗ್ಗದ ಸಬ್‌ ಇನ್ಸ್‌ಪೆಕ್ಟರ್‌ಗೆ ರಾಜ್ಯದಲ್ಲಿ ಮೂರನೇ ಸ್ಥಾನ

ಶಿವಮೊಗ್ಗ: ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ 8ನೇ ರಾಜ್ಯ ಮಟ್ಟದ ಪೊಲೀಸ್‌ ಡ್ಯೂಟಿ ಮೀಟ್‌ನಲ್ಲಿ ಶಿವಮೊಗ್ಗದ ತುಂಗಾನಗರ ಪೊಲೀಸ್‌ ಠಾಣೆಯ ಪಿಎಸ್‌ಐ ರಘುವೀರ್‌ ಅವರು ‘ಬೆರಳಚ್ಚು ಪ್ರಾಯೋಗಿಕ ಪರೀಕ್ಷೆ’ಯಲ್ಲಿ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ. ಸಾಧನೆ ಮಾಡಿದ ಪಿಎಸ್‌ಐ ರಘುವೀರ್‌ ಅವರಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್‌ ಇಲಾಖೆ ವತಿಯಿಂದ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್.ಬಿ ಅಭಿನಂದನೆ ಸಲ್ಲಿಸಿದ್ದಾರೆ ಎಂದು ಪೊಲೀಸ್‌ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ. (ಶಿವಮೊಗ್ಗ ಲೈವ್‌.ಕಾಂ | ಮುಂದಿನ 2 ಪ್ಯಾರಾಗಳು ಕೆಳಗಿವೆ)

unganagar-PSI-Raghuveer-achieves-3rd-rank-in-fingerprint-practical-test