ಫ್ರೀಡಂ ಪಾರ್ಕಲ್ಲಿ ದಸರಾ ಕಾರ್ಯಕ್ರಮಕ್ಕೆ ಬರುವವರೆ ಎಚ್ಚರ, ಬೈಕ್ ಬಗ್ಗೆ ಇರಲಿ ನಿಗಾ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ದಸರಾ ಹಬ್ಬದ ಕಾರ್ಯಕ್ರಮ ನೋಡಲು ಬಂದಾಗ ಫ್ರೀಡಂ ಪಾರ್ಕ್ ನಲ್ಲಿ ಪಲ್ಸರ್ ಬೈಕ್ (pulsar 150) ಕಳ್ಳತನವಾಗಿದೆ.

Shimoga Nanjappa Hospital

ವಿನೋಬನಗರದ ವೆಂಕಟೇಶ್ ಎಂಬುವವರಿಗೆ ಸೇರಿದ ಬೈಕ್ ಕಳ್ಳತನವಾಗಿದೆ. ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ದಸರಾ ಕಾರ್ಯಕ್ರಮ ನೋಡಲು ವೆಂಕಟೇಶ್ ಅವರು ಬಂದಿದ್ದರು. ತಮ್ಮ ಪಲ್ಸರ್ 150 (pulsar 150) ಬೈಕನ್ನು ವೇದಿಕೆ ಹಿಂಭಾಗ ನಿಲ್ಲಿಸಿದ್ದರು.

ಕಾರ್ಯಕ್ರಮ ನೋಡಿಕೊಂಡು ಮನೆಗೆ ತೆರಳಲು ಬೈಕ್ ಬಳಿ ಬಂದಿದ್ದಾರೆ. ಆಗ ಬೈಕ್ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಾಡಿದ ವೆಂಕಟೇಶ್ ಅವರು ಬಳಿಕ ದೂರು ನೀಡಿದ್ದಾರೆ. ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Shimoga Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ ಇನ್ಷುರೆನ್ಸ್ ಕಚೇರಿಯಲ್ಲಿ ವಿಮೆಗಾಗಿ ಕೈ ಕೈ ಮಿಲಾಯಿಸಿದರು, ದೂರು, ಪ್ರತಿ ದೂರು ದಾಖಲು

ADVERTISEMENT pulsar 150

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment