ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 9 NOVEMBER 2023
SHIMOGA : ಸ್ನೇಹಿತನ ಮನೆ ಬಳಿ ನಿಲ್ಲಿಸಿದ್ದ ಪಲ್ಸರ್ 220 ಬೈಕ್ ಕಳ್ಳತನವಾಗಿದೆ. ಮಿಳಘಟ್ಟದ ರಘು ಎಂಬುವವರಿಗೆ ಸೇರಿದ ಬೈಕ್ ಶಿವಮೊಗ್ಗದ ಜೋಸೆಫ್ ನಗರದಲ್ಲಿ ಕಳುವಾಗಿದೆ.
ರಘು ಅವರು ನ.1ರಂದು ರಾತ್ರಿ ತಮ್ಮ ಸ್ನೇಹಿತನ ಮನೆಯಲ್ಲಿ ಉಳಿದಿದ್ದರು. ಮರುದಿನ ಬೆಳಗ್ಗೆ ಸ್ನೇಹಿತನ ಮನೆಯಿಂದ ಹೊರ ಬಂದಾಗ ಬೈಕ್ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಾಡಿದ ಬಳಿಕ ಕೋಟೆ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ – ಬಾಕಿ ಸಾಲ 5 ಲಕ್ಷಕ್ಕೆ 1 ಕೋಟಿ ರೂ. ಬಡ್ಡಿ, ಕಂಗಾಲಾದ ರೈತ ಕುಟುಂಬ, ರೈತ ಸಂಘದಿಂದ ಬ್ಯಾಂಕ್ ಮುಂದೆ ಹೋರಾಟ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






