ರಾಜ್ಯಾದ್ಯಂತ ಸಿನಿಮಾ ಥಿಯೇಟರ್’ಗಳಲ್ಲಿ ಅಪ್ಪುಗೆ ನಮನ, ಶಿವಮೊಗ್ಗದಲ್ಲೂ ಗೌರವ ಅರ್ಪಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ನವೆಂಬರ್ 2021

ನಟ ಪುನೀತ್ ರಾಜಕುಮಾರ್ ಅವರಿಗೆ ಇವತ್ತು ರಾಜ್ಯಾದ್ಯಂತ ಏಕಕಾಲಕ್ಕೆ ಎಲ್ಲಾ ಚಿತ್ರಮಂದಿರಗಳಲ್ಲೂ ನಮನ ಸಲ್ಲಿಸಲಾಯಿತು. ಶಿವಮೊಗ್ಗದ ಚಿತ್ರಮಂದಿರಗಳಲ್ಲೂ ಪುನೀತ್ ರಾಜಕುಮಾರ್ ಅವರ ಭಾವಚಿತ್ರವನ್ನು ಇರಿಸಿ ಶ್ರದ್ಧಾಂಜಲಿ ಅರ್ಪಿಸಲಾಯಿತು.

ನಗರದ ಹೆಚ್.ಪಿ.ಸಿ ಚಿತ್ರಮಂದಿರದಲ್ಲಿ ನಟ ಪುನೀತ್ ರಾಜಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಬಳಿ ಕ್ಯಾಂಡಲ್ ಬೆಳಗಿ ಮೌನಾಚರಣೆ ಮಾಡಲಾಯಿತು.

ಸೂರ್ಯವಂಶಿ ಸಿನಿಮಾ ಪ್ರದರ್ಶನ ಹಿನ್ನೆಲೆಯಲ್ಲಿ ಚಿತ್ರಮಂದಿರಕ್ಕೆ ಬಂದಿದ್ದ ಪ್ರೇಕ್ಷಕರು ಕೂಡ ಪುನೀತ್ ರಾಜಕುಮಾರ್ ಭಾವಚಿತ್ರಕ್ಕೆ ಗೌರವ ಸಮರ್ಪಿಸಿದರು. ಶಿವಮೊಗ್ಗದ ಕರಾಟೆ ಪಟುಗಳು ಚಿತ್ರ ಕರಾಟೆ ಯುನಿಫಾರಂನಲ್ಲಿ ಪುನೀತ್ ರಾಜಕುಮಾರ್ ಅವರ ಭಾವಚಿತ್ರಕ್ಕೆ ನಮಿಸಿದರು.

ಶಿವಮೊಗ್ಗದ ಆರು ಚಿತ್ರಮಂದಿರ, ಭಾರತ್ ಸಿನಿಮಾಸ್’ನಲ್ಲೂ ಪುನೀತ್ ರಾಜಕುಮಾರ್ ಅವರಿಗೆ ಗೌರವ ನಮನ ಸಲ್ಲಿಸಲಾಯಿತು.

(ಆಗಿಂದಾಗ್ಗೆ ಆರೋಗ್ಯ ತಪಾಸಣೆಯಿಂದ ಸಂಭವಿಸಬಹುದಾದ ಅಪಾಯ ತಪ್ಪಲಿದೆ. ಇಲ್ಲಿದೆ ತಜ್ಞ ವೈದ್ಯರಿಂದ ಸೂಕ್ತ ತಪಾಸಣೆ, ಸೂಕ್ತ ಸಲಹೆ)

AVvXsEhukSpxMutW2NK9VKGYCJZbo5D pjw3GRDkWyD3QT v 5zYVwEgeYE3aEDsovr8qrBA UQyz9AQDDex3S4rTo4az0PahRQVwBlAZyMtGiVPmjIGkU LSlNTwwcQIsaKN5pfZRF1fn83VRNvDL6sSTDmd1NurZc7

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 7, 2021

Leave a Comment