ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 8 ಮಾರ್ಚ್ 2022
ಜೇಮ್ಸ್ ಚಿತ್ರ ಬಿಡುಗಡೆ ಹಿನ್ನೆಲೆ ಅಭಿಮಾನಿಗಳು ನಟ ಪುನೀತ್ ರಾಜಕುಮಾರ್ ಅವರ ಬೃಹತ್ ಕಟೌಟ್ ನಿಲ್ಲಿಸಿದ್ದಾರೆ. ಹಾರ ಹಾಕಿ ಅಪ್ಪು ಪರವಾಗಿ ಘೋಷಣೆಗಳನ್ನು ಕೂಗಿದರು.
ಶಿವಮೊಗ್ಗದ ಹೆಚ್.ಪಿ.ಸಿ ಚಿತ್ರಮಂದಿರದ ಮುಂದೆ ನಟ ಪುನೀತ್ ರಾಜಕುಮಾರ್ ಅವರ 30 ಅಡಿ ಉದ್ದದ ಕಟೌಟ್ ನಿಲ್ಲಿಸಲಾಗಿದೆ. ಬೆಳಗ್ಗೆ ಕಟೌಟ್ ನಿಲ್ಲಿಸಿದ ಅಭಿಮಾನಿಗಳು, ಹಾರ ಹಾಕಿ ಸಂಭ್ರಮಿಸಿದರು.
ಇದನ್ನೂ ಓದಿ | ನಟ ಪುನೀತ್ ರಾಜಕುಮಾರ್ ಅಭಿಮಾನಿಗಳಿಂದ ಸೈಕಲ್ ಜಾಥಾ, ಎಲ್ಲಿವರೆಗೆ ಜಾಥಾ ನಡೆಯುತ್ತೆ? ಕಾರಣವೇನು?
ಮಾರ್ಚ್ 17ರಂದು ಜೇಮ್ಸ್ ಸಿನಿಮಾ ಜಗತ್ತಿನಾದ್ಯಂತ ಬಿಡುಗಡೆಯಾಗಲಿದೆ. 4 ಸಾವಿರ ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆ ಕಾಣಲಿದೆ. ಕರ್ನಾಟಕದ 400 ಚಿತ್ರಮಂದಿರಗಳಲ್ಲಿ ಜೇಮ್ಸ್ ಬಿಡುಗಡೆಯಾಗಲಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

About The Editor
ನಿತಿನ್ ಆರ್.ಕೈದೊಟ್ಲು
















