ಶಿವಮೊಗ್ಗದಲ್ಲಿ ನಟ ಪುನೀತ್ ರಾಜಕುಮಾರ್ ಪುಣ್ಯ ಸ್ಮರಣೆ, ಸಾವಿರ ಸಾವಿರ ಜನರಿಗೆ ಬಾಡೂಟ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ನಗರದಲ್ಲಿ ಅಭಿಮಾನಿಗಳಿಂದ ನಟ ಪುನೀತ್ ರಾಜಕುಮಾರ್ (PUNEETH RAJKUMAR) ಅವರ ಮೊದಲ ವರ್ಷದ ಪುಣ್ಯ ಸ್ಮರಣೆ ಮಾಡಲಾಯಿತು. ಮೂರು ಸಾವಿರ ಜನರಿಗೆ ಬಾಡೂಟ ಬಡಿಸಿ, ಯುವಕರು ತಮ್ಮ ನೆಚ್ಚಿನ ನಟನಿಗೆ ನಮನ ಸಲ್ಲಿಸಿದರು.

Shimoga Nanjappa Hospital

ವಿದ್ಯಾನಗರದ ಯಾಲಕಪ್ಪನಕೇರಿಯ ಶ್ರೀ ವೀರಕೇಸರಿ ಯುವಕರ ಸಂಘದ ವತಿಯಿಂದ ನಟ ಪುನೀತ್ ರಾಜಕುಮಾರ್ ಮೊದಲ ವರ್ಷದ ಪುಣ್ಯ ಸ್ಮರಣೆ ಮಾಡಲಾಯಿತು.

(PUNEETH RAJKUMAR)

ಹೂವಿನಿಂದ ಅಲಂಕೃತ ಮಂಟಪ

ಬಿ.ಹೆಚ್.ರಸ್ತೆ ಪಕ್ಕದಲ್ಲೇ ವಿದ್ಯಾನಗರದಲ್ಲಿ ವಿವಿಧ ಹೂವುಗಳಿಂದ ಅಲಂಕೃತ ಮಂಟಪ ನಿರ್ಮಿಸಲಾಗಿತ್ತು. ಅದರಲ್ಲಿ ನಟ ಪುನೀತ್ ರಾಜಕುಮಾರ್ ಅವರ ಭಾವಚಿತ್ರವನ್ನು ಇರಿಸಲಾಗಿತ್ತು. ಪುನೀತ್ ರಾಜಕುಮಾರ್ ಅವರ ಭಾವಚಿತ್ರಕ್ಕೆ ಯುಕವರು ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೆ ತಮ್ಮ ನೆಚ್ಚಿನ ನಟನ ಸ್ಮರಣೆ ಮಾಡಿದರು.

Puneeth Rajkumar Death Anniversary in Shimoga Vidyanagara

(PUNEETH RAJKUMAR)

ಸಾವಿರ ಸಾವಿರ ಜನರಿಗೆ ಬಾಡೂಟ

ಮೊದಲ ಪುಣ್ಯ ಸ್ಮರಣೆ ಅಂಗವಾಗಿ ಸುಮಾರು 3 ಸಾವಿರ ಜನರಿಗೆ ಬಾಡೂಟದ ವ್ಯವಸ್ಥೆ ಮಾಡಲಾಗಿತ್ತು. ನಾಲ್ಕು ಕುರಿ, 2 ಕ್ವಿಂಟಾಲ್ ಚಿಕನ್, ಮೊಟ್ಟೆ ಬಳಸಿ ಬಾಡೂಟ ತಯಾರಿಸಲಾಗಿತ್ತು. ವಿದ್ಯಾನಗರದ ಮನೆಗಳು, ಮುಖ್ಯ ರಸ್ತೆಯಲ್ಲಿ ಓಡಾಡುತ್ತಿದ್ದ ಸಾರ್ವಜನಿಕರಿಗೆ ಊಟ ಬಡಿಸಿದರು.

ನಟ ಪುನೀತ್ ರಾಜಕುಮಾರ್ ಅವರನ್ನು ಪ್ರತಿ ವರ್ಷ ಇದೆ ರೀತಿ ಸ್ಮರಣೆ ಮಾಡಿಕೊಳ್ಳುತ್ತೇವೆ ಎಂದು ಶ್ರೀ ವೀರಕೇಸರಿ ಯುವಕರ ಸಂಘದ ಹರೀಶ್ ತಿಳಿಸಿದರು.

JNNCE COLLEGE SHIMOGA

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದ ಈ ರಸ್ತೆಯಲ್ಲಿ ಓಡಾಡುವ ವಾಹನ ಸವಾರರೆಲ್ಲ ಹೈ ಜಂಪ್ ಮಾಡಲೇಬೇಕು

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 19, 2022

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment