ಇವತ್ತು ಮುಂದುವರೆದ ಪೂಜೆ, ಹಳ್ಳಿ ಹಳ್ಳಿ, ಪ್ರತಿ ಬೀದಿಯಲ್ಲೂ ಅಪ್ಪು ಫ್ಲೆಕ್ಸ್ ಕಟ್ಟಿ ಕಂಬನಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಅಕ್ಟೋಬರ್ 2021

ನಟ ಪುನಿತ್ ರಾಜ್ ಕುಮಾರ್ ನಿಧನಕ್ಕೆ ಅಸಂಖ್ಯ ಜನರು ಕಂಬನಿ ಮಿಡಿದಿದ್ದಾರೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಪ್ರತಿ ಹಳ್ಳಿ, ಪ್ರತಿ ಬೀದಿಯಲ್ಲೂ ಬ್ಯಾನರ್ ಕಟ್ಟಿ, ಪೂಜೆ ಸಲ್ಲಿಸಲಾಗಿದೆ.

ಶಿವಮೊಗ್ಗ ನಗರದಲ್ಲಿ ಇವತ್ತೂ ಕೂಡ ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅವರ ಭಾವಚಿತ್ರದ ಫ್ಲೆಕ್ಸ್ ಕಟ್ಟಲಾಗಿದೆ. ಪ್ರತಿ ವಾರ್ಡ್, ಪ್ರತಿ ಬೀದಿಯಲ್ಲೂ ಫ್ಲೆಕ್ಸ್ ಕಟ್ಟಿ ಪೂಜೆ ಸಲ್ಲಿಸಲಾಗುತ್ತಿದೆ. ಯುವಕರಷ್ಟೆ ಅಲ್ಲದೆ ಸ್ವಯಂ ಪ್ರೇರಿತವಾಗಿ ಜನರು ಬಂದು ಭಾವಚಿತ್ರಕ್ಕೆ ಪೂಜೆ ಸಲ್ಲಿಸುತ್ತಿದ್ದಾರೆ.

ಹಳ್ಳಿ ಹಳ್ಳಿಯಲ್ಲೂ ಅಪ್ಪು ಫ್ಲೆಕ್ಸ್

ಇನ್ನು, ಜಿಲ್ಲೆಯ ಬಹುತೇಕ ಎಲ್ಲಾ ಗ್ರಾಮಗಳಲ್ಲೂ ನಟ ಪುನಿತ್ ರಾಜ್ ಕುಮಾರ್ ಅವರ ಫ್ಲೆಕ್ಸ್ ಕಟ್ಟಿ, ಶ್ರದ್ಧಾಂಜಲಿ ಸಲ್ಲಿಸಲಾಗಿದೆ. ಯುವಕರ ಸಂಘಗಳು, ಅಭಿಮಾನಿಗಳು, ಸಾರ್ವಜನಿಕರು ಪೂಜೆ ಸಲ್ಲಿಸಿ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.

AVvXsEjOWRXuWwsEGPCFKlSXEstO 6GhznZiqDNkkVh w8DFUNZyLOH3SxFsC M1dwPvC6l1zMXhDWk3ks1RSbJv bThcWdKOlMURMVq1zAI9dmQkinEQiIjcONgdaP JdI S1SdlzgBAKctjeLB8gmWGlyT wTs7aCJbqNrcBeerVAQlPUbj VebVooNb4YgA=s851

ಸೋಷಿಯಲ್ ಮೀಡಿಯಾದಲ್ಲೂ ಕಂಬನಿ

ಸಾಮಾಜಿಕ ಜಾಲತಾಣದಲ್ಲೂ ನಟ ಪುನಿತ್ ರಾಜ್ ಕುಮಾರ್ ಅವರಿಗೆ ಜನ ಕಂಬನಿ ಮಿಡಿದಿದ್ದಾರೆ. ಶಿವಮೊಗ್ಗದಲ್ಲಿ ಅವರೊಂದಿಗೆ ಫೋಟೊ ಕ್ಲಿಕ್ಕಿಸಿಕೊಂಡವರು ಅವುಗಳನ್ನು ಪೋಸ್ಟ್ ಮಾಡಿ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

ADVT JULY NANJAPPA HOSPITAL HOME LAB TESTING

 

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment