ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 13 JUNE 2023
SHIMOGA : ಕೆಎಸ್‌ಆರ್‌ಟಿಸಿ ಬಸ್ ಹತ್ತುವಾಗ ಮಹಿಳೆಯ ವ್ಯಾನಿಟಿ ಬ್ಯಾಗ್ (Vanity Bag) ತೆಗೆದು ಅದರೊಳಗಿದ್ದ ಪರ್ಸ್ ಕಳ್ಳತನ ಮಾಡಲಾಗಿದೆ. 3.13 ಲಕ್ಷ ರೂ.ಮೌಲ್ಯದ ಚಿನ್ನಾಭರಣ, ನಗದು ಕಳ್ಳತನವಾಗಿದೆ.

ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ 10ನೇ ಪ್ಲಾಟ್‌ಫಾರಂನಲ್ಲಿ ಹಿರೇಕೆರೂರಿನ ನೀಲಾ ಎಂಬುವವರ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಪರ್ಸ್ ಕಳ್ಳತನವಾಗಿದೆ.
ಇದನ್ನೂ ಓದಿ – ಶಿವಮೊಗ್ಗ KSRTC ಬಸ್ ಡೋರ್‌ನಲ್ಲಿ ನಿಂತು ಮಹಿಳೆಯರ ಪ್ರಯಾಣ, ಖಾಸಗಿ ಬಸ್‌ಗಳ ಪರಿಸ್ಥಿತಿ ಏನಾಗಿದೆ?
ಹೇಗಾಯ್ತು ಘಟನೆ?
ಶಿವಮೊಗ್ಗದಲ್ಲಿರುವ ಅಕ್ಕನ ಮನೆಗೆ ಪತಿಯೊಂದಿಗೆ ಬಂದಿದ್ದ ನೀಲಾ ಜೂ.10ರಂದು ಮಧ್ಯಾಹ್ನ ಊರಿಗೆ ಮರಳುತ್ತಿದ್ದರು. ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಶಿರಾಳಕೊಪ್ಪ – ಶಿರಸಿ ಬಸ್ ಹತ್ತಿದ್ದಾರೆ. ಟಿಕೆಟ್ ಮಾಡಿಸಲು ವ್ಯಾನಿಟಿ ಬ್ಯಾಗ್ ತೆಗೆದಾಗ ಪರ್ಸ್ ಇರಲಿಲ್ಲ. ಬಸ್ ಹತ್ತುವ ವೇಳೆ ವ್ಯಾನಿಟಿ ಬ್ಯಾಗ್ (Vanity Bag) ತೆಗೆದು ಪರ್ಸ್ ಕಳವು ಮಾಡಲಾಗಿದೆ ಎಂದು ಆರೋಪಿಸಿ ದೂರು ನೀಡಿದ್ದಾರೆ.
[su_animate type=”bounceInUp”][su_button url=”https://chat.whatsapp.com/Gw9Vd0MvljO9kI4k7LDRmj” target=”blank” style=”glass” background=”#0003ab” color=”#ffffff” size=”6″ radius=”0″ icon=”https://shivamoggalive.com/wp-content/uploads/2022/11/Whatspp-Logo.png“]ಶಿವಮೊಗ್ಗ ಲೈವ್ ವಾಟ್ಸಪ್ ಗ್ರೂಪ್ ಸೇರಲು ಕ್ಲಿಕ್ ಮಾಡಿ[/su_button][/su_animate]
ಪರ್ಸ್‌ನಲ್ಲಿ 1500 ರೂ. ನಗದು, ಬಂಗಾರದ ಬಳೆ, ಕಿವಿಯೋಲೆ, ಎರಡು ಚಿನ್ನದ ಚೈನ್, ರಿಂಗ್ ಇತ್ತು. ಇವುಗಳ ಒಟ್ಟು ಮೌಲ್ಯ 3.13 ಲಕ್ಷ ರೂ. ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಮಹಿಳೆಯರಿಗೆ ಫ್ರೀ ಪ್ರಯಾಣ, ಶಿವಮೊಗ್ಗ ನಿಲ್ದಾಣದಲ್ಲಿ ಹೇಗಿದೆ ಪರಿಸ್ಥಿತಿ? ಯಾವೆಲ್ಲ ರೂಟ್ ಬಸ್‌ಗೆ ಇತ್ತು ಡಿಮಾಂಡ್?

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್ ಡಿಕ್ಕಿ, ಆಗಿದ್ದೇನು?

- ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್ ಬಳಿ ಆಗಿದ್ದೇನು? ಕೇಸ್ ದಾಖಲು

- ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















