ಶಿವಮೊಗ್ಗ ಫ್ರೀಡಂ ಪಾರ್ಕ್‌ನಲ್ಲಿ ಕರಕುಶಲ ಉತ್ಸವ, ಸಿರಿಧಾನ್ಯ ಮೇಳ, ಫಲಪುಷ್ಪ ಪ್ರದರ್ಶನ, ಏನೇನಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ನಗರದ ಫ್ರೀಡಂ ಪಾರ್ಕ್‌ನಲ್ಲಿ ಮಲೆನಾಡ ಕರಕುಶಲ ಉತ್ಸವ, ಸಿರಿಧಾನ್ಯ ಮೇಳ, ಪುಷ್ಪಸಿರಿ ಫಲಪುಷ್ಟ ಪ್ರದರ್ಶನಕ್ಕೆ (Flower Show) ಆರಂಭವಾಗಿದೆ. ಇಂದಿನಿಂದ ಜನವರಿ 27ವರೆಗೆ ಈ ಮೇಳ ಇರಲಿದೆ.

ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಜಿಲ್ಲಾ ಉದ್ಯಾನ ಕಲಾ ಸಂಘದ ವತಿಯಿಂದ ಮೇಳ ಆಯೋಜಿಸಲಾಗಿದೆ. ಮೊದಲ ದಿನವೇ ಮೇಳಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಮೇಳದಲ್ಲಿ ಏನೇನಿದೆ?

ಹೂಗಳಿಂದ ಅಲಂಕೃತವಾದ ನಮ್ಮ ಶಿವಮೊಗ್ಗ ಸೆಲ್ಫಿ ಪಾಯಿಂಟ್‌, ಶಿವಪ್ಪನಾಯಕನ ಪ್ರತಿಮೆ, ಬಳ್ಳಿಗಾವಿಯ ಕೇದಾರೇಶ್ವರ ದೇವಸ್ಥಾನ, ಜೋಗ ಜಲಪಾತ ಗಮನ ಸೆಳೆಯುತ್ತಿವೆ.

Total-Readers-of-Shivamogga-Live

ಸಿರಿಧಾನ್ಯಗಳಿಂದ ರಚಿಸಲಾಗಿರುವ ಬೃಹತ್‌ ರಂಗೋಲಿ. ಅಲ್ಲಮಪ್ರಭು ಕಟೌಟ್‌ ಕೂಡ ಜನರನ್ನು ಆಕರ್ಷಿಸುತ್ತಿವೆ.

ವಿವಿಧ ಹಣ್ಣು, ತರಕಾರಿ ತಳಿಗಳು, ತೋಟಗಾರಿಕೆ ಬೆಳೆಯನ್ನು ಪ್ರದರ್ಶನಕ್ಕೆ ಇಡಲಾಗಿದೆ. ಅವುಗಳ ಕುರಿತ ಕಿರು ವಿವರಣೆ ನೀಡಲಾಗಿದೆ.

ಇದನ್ನೂ ಓದಿ – ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಕೈ ಕೈ ಮಿಲಾಯಿಸಿದ ಕೈದಿಗಳು, ಆಗಿದ್ದೇನು?

ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ರೇಶ್ಮೆ ಸೀರೆಗೆ ಬೆಳಗ್ಗೆಯಿಂದೇ ಡಿಮಾಂಡ್‌ ಶುರುವಾಗಿದೆ. ಹೊರಾಂಗಣದಲ್ಲಿ ತಿಂಡಿ, ತಿನಿಸು ಮಳಿಗೆಗಳು, ನರ್ಸರಿಗಳನ್ನು ಸ್ಥಾಪಿಸಲಾಗಿದೆ. ಇಲ್ಲಿಯು ವ್ಯಾಪಾರ ಜೋರಾಗಿದೆ.

Flower Show In Shivamogga Freedom Park
Flower Show In Shivamogga Freedom Park
Flower Show In Shivamogga Freedom Park
Flower Show In Shivamogga Freedom Park
Flower Show In Shivamogga Freedom Park
Flower Show In Shivamogga Freedom Park
Flower Show In Shivamogga Freedom Park
Flower Show In Shivamogga Freedom Park
Flower Show In Shivamogga Freedom Park
Flower Show In Shivamogga Freedom Park

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 25, 2026

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment