ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಜುಲೈ 2021
ಶಿವಮೊಗ್ಗ ನಗರದಲ್ಲಿ ಪುಷ್ಯಾ ಮಳೆ ಜೋರಾಗಿದೆ. ಸಂಜೆಯಿಂದ ಮಳೆ ಬಿರುಸಾಗಿದ್ದು, ಜನರು ರಸ್ತೆಗಿಳಿಯುವುದಕ್ಕೆ ಹಿಂದೇಟು ಹಾಕುವಂತಾಗಿದೆ.
ಬೆಳಗ್ಗೆಯಿಂದ ಮಳೆ ನಿರಂತರವಾಗಿ ಸುರಿಯುತ್ತಿದ್ದ್ದು, ಸಂಜೆ ವೇಳೆಗೆ ಬಿರುಸಾಗಿದೆ. ವರುಣನ ಅಬ್ಬರಕ್ಕೆ ಜನ ಜೀವನ ತತ್ತರಿಸಿತು.
ಇದನ್ನೂ ಓದಿ | ಶಿವಮೊಗ್ಗದ ನಂಜಪ್ಪ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಅಭಿಯಾನ, ಯಾರೆಲ್ಲ ಲಸಿಕೆ ಪಡೆಯಬಹುದು? ಸ್ಥಳ ಎಲ್ಲಿ?
ಮಳೆ ಜೋರಾದಂತೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಆತಂಕ ಎದುರಾಗಿದೆ. ಶಿವಮೊಗ್ಗ ನಗರದ ಹೊಸಮನೆ, ರಾಜೀವ್ ಗಾಂಧಿ ಬಡಾವಣೆಗಳಲ್ಲಿ ಜನರು ಆತಂಕದಲ್ಲಿ ಕಾಲ ದೂಡುವಂತಾಗಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್ ನಂಬರ್: 7411700200
