ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA, 13 AUGUST 2024 : ಗಾಡಿಕೊಪ್ಪ ಬಡಾವಣೆಯಲ್ಲಿ ಕಾಣಿಸಿಕೊಂಡಿದ್ದ ಹೆಬ್ಬಾವನ್ನು (Python) ಸ್ನೇಕ್ ಕಿರಣ್ ರಕ್ಷಿಸಿದ್ದಾರೆ. ಇಲ್ಲಿನ ಸರ್ಕರಿ ಶಾಲೆ ಹಿಂಭಾಗದ ರೋಟರಿ ಭವನದ ಸಮೀಪ ರಸ್ತೆಯಲ್ಲಿ ಹೆಬ್ಬಾವು ಕಾಣಿಸಿಕೊಂಡಿತ್ತು.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಸ್ನೇಕ್ ಕಿರಣ್ ತಡರಾತ್ರಿ ಕಾರ್ಯಾಚರಣೆ ನಡೆಸಿ ಹೆಬ್ಬಾವನ್ನು ರಕ್ಷಿಸಿದ್ದಾರೆ. 10 ಅಡಿ ಉದ್ದ, ಸುಮಾರು 28 ಕೆ.ಜಿ ತೂಗುತ್ತಿತ್ತು ಎಂದು ತಿಳಿಸಿದ್ದಾರೆ. ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಅಧಿಕಾರಿಗಳ ಸಮ್ಮುಖದಲ್ಲಿ ಹೆಬ್ಬಾವನ್ನು ಕಾಡಿಗೆ ಬಿಡಲಾಯಿತು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ ⇒ ಶಿವಮೊಗ್ಗ ನಗರದ ಹಲವು ಕಡೆ ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ ವ್ಯತ್ಯಯವಾಗುತ್ತೆ ವಿದ್ಯುತ್?