ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಸಾಗುವ ಹಾದಿಯಲ್ಲಿ ರೂಟ್ ಮಾರ್ಚ್

 SHIVAMOGGA LIVE NEWS 

SHIMOGA | ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗದಲ್ಲಿ ಪೊಲೀಸರು ರೂಟ್ ಮಾರ್ಚ್ (ROUTE MARCH) ಮಾಡಿದರು. ಗಣಪತಿ ಮೆರವಣಿಗೆ ಸಾಗುವ ಮಾರ್ಗದಲ್ಲಿ ರೂಟ್ ಮಾರ್ಚ್ ನಡೆಸಲಾಯಿತು.

TODAY NEWS PARAGRAPH

ಕೋಟೆ ರಸ್ತೆಯಿಂದ ಆರಂಭವಾದ ರೂಟ್ ಮಾರ್ಚ್, ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್ ಮೂಲಕ ಸಾಗಿತು.

ಶಿವಪ್ಪ ನಾಯಕ ಸರ್ಕಲ್, ಎಎ ಸರ್ಕಲ್, ನೆಹರೂ ರಸ್ತೆ, ಗೋಪಿ ಸರ್ಕಲ್, ದುರ್ಗಿಗುಡಿ, ಕುವೆಂಪು ರಸ್ತೆ ಮಾರ್ಗವಾಗಿ ರೂಟ್ ಮಾರ್ಚ್ (ROUTE MARCH) ನಡೆಸಲಾಯಿತು.

ದನ್ನೂ ಓದಿ – ಹಿಂದೂ ಮಹಾಸಭಾ ಗಣಪತಿ ಮಹಾದ್ವಾರ, ನಿರ್ಮಿಸಿದ್ದು ಯಾರು?

ಆರ್.ಎ.ಎಫ್ ಪಡೆ, ಪೊಲೀಸ್ ಸಿಬ್ಬಂದಿ ರೂಟ್ ಮಾರ್ಚ್’ನಲ್ಲಿ ಭಾಗವಹಿಸಿದ್ದರು. ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ಹಿನ್ನೆಲೆ ನಗರದಲ್ಲಿ ಬಂದೋಬಸ್ತ್ ಹೆಚ್ಚಳ ಮಾಡಲಾಗಿದೆ.

ದನ್ನೂ ಓದಿ – ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ವಾಹನ ಸವಾರರಿಗೆ ಗೊತ್ತಿರಬೇಕು ಈ 8 ಪಾಯಿಂಟ್

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

-RAF-and-Police-Route-march-in-Shimoga-city

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment