ರಾಗಿಗುಡ್ಡದಲ್ಲಿ ಬಿಗಿ ಬಂದೋಬಸ್ತ್‌, RAF ಸಿಬ್ಬಂದಿಯಿಂದ ರೂಟ್‌ ಮಾರ್ಚ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 1 OCTOBER 2023

SHIMOGA : ಕಲ್ಲು ತೂರಾಟ ಘಟನೆ ಬಳಿಕ ರಾಗಿಗುಡ್ಡದಲ್ಲಿ 144 ಸೆಕ್ಷನ್‌ ಜಾರಿಗೊಳಿಸಲಾಗಿದೆ. ಅಲ್ಲದೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಜನರು ಗುಂಪು ಸೇರದಂತೆ ಪೊಲೀಸರು ಮೈಕ್‌ ಮೂಲಕ ಸಾರ್ವಜನಿಕರಿಗೆ ಸೂಚನೆ ನೀಡುತ್ತಿದ್ದಾರೆ. ಇನ್ನು, ರಾಪಿಡ್‌ ಅಕ್ಷನ್‌ ಫೋರ್ಸ್‌ (ಆರ್‌ಎಎಫ್‌) ಸಿಬ್ಬಂದಿ ರಾಗಿಗುಡ್ಡ ಬಡಾವಣೆಯಲ್ಲಿ ರೂಟ್‌ ಮಾರ್ಚ್‌ (Route March) ನಡೆಸಿದರು.

ಇದನ್ನೂ ಓದಿ – ಶಿವಮೊಗ್ಗದ ರಾಗಿಗುಡ್ಡದಲ್ಲಿ ಕಲ್ಲು ತೂರಾಟ, 144 ಸೆಕ್ಷನ್‌ ಜಾರಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 1, 2023

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment