ರಾಗಿಗುಡ್ಡದಲ್ಲಿ ಬಿಗಿ ಬಂದೋಬಸ್ತ್‌, RAF ಸಿಬ್ಬಂದಿಯಿಂದ ರೂಟ್‌ ಮಾರ್ಚ್‌

SHIVAMOGGA LIVE NEWS | 1 OCTOBER 2023 ನೀವು ಸುದ್ದಿ ಓದುತ್ತಿರುವುದು ಶಿವಮೊಗ್ಗ ಲೈವ್‌.ಕಾಂ ವೆಬ್‌ಸೈಟ್‌ನಲ್ಲಿ. ಈ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

SHIMOGA : ಕಲ್ಲು ತೂರಾಟ ಘಟನೆ ಬಳಿಕ ರಾಗಿಗುಡ್ಡದಲ್ಲಿ 144 ಸೆಕ್ಷನ್‌ ಜಾರಿಗೊಳಿಸಲಾಗಿದೆ. ಅಲ್ಲದೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಜನರು ಗುಂಪು ಸೇರದಂತೆ ಪೊಲೀಸರು ಮೈಕ್‌ ಮೂಲಕ ಸಾರ್ವಜನಿಕರಿಗೆ ಸೂಚನೆ ನೀಡುತ್ತಿದ್ದಾರೆ. ಇನ್ನು, ರಾಪಿಡ್‌ ಅಕ್ಷನ್‌ ಫೋರ್ಸ್‌ (ಆರ್‌ಎಎಫ್‌) ಸಿಬ್ಬಂದಿ ರಾಗಿಗುಡ್ಡ ಬಡಾವಣೆಯಲ್ಲಿ ರೂಟ್‌ ಮಾರ್ಚ್‌ (Route March) ನಡೆಸಿದರು.

ಇದನ್ನೂ ಓದಿ – ಶಿವಮೊಗ್ಗದ ರಾಗಿಗುಡ್ಡದಲ್ಲಿ ಕಲ್ಲು ತೂರಾಟ, 144 ಸೆಕ್ಷನ್‌ ಜಾರಿ

 

RAF-route-march-in-Ragigudda-in-Shimoga

Leave a Comment