ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಸೊರಬ -ಶಿವಮೊಗ್ಗ ಹೆದ್ದಾರಿಯಲ್ಲಿ ಅಳವಡಿಸಿರುವ ಟೋಲ್ ಗೇಟ್ (Toll Gate) ವಿರೋಧಿಸಿ ಶಿಕಾರಿಪುರ ಬಂದ್ ನಡೆಸುತ್ತಿರುವುದಕ್ಕೆ ನಮ್ಮ ಬೆಂಬಲ ಇದೆ. ಟೋಲ್ ವಿರೋಧಿಸಿ ಜನರು ಹೋರಾಟ ಮಾಡುತಿದ್ದರೂ, ಮರು ಟೆಂಡರ್ ಕರೆದು ಟೋಲ್ ಗೇಟ್‌ಗೆ ಅನುಮತಿ ನೀಡಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಆಕ್ರೋಶ ವ್ಯಕ್ತಪಡಿಸಿದರು.
ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರಾಘವೇಂದ್ರ, ಜನರು ಈ ಬಗ್ಗೆ ನಡೆಸುತ್ತಿರುವ ಹೋರಾಟಕ್ಕೆ ನಮ್ಮ ಬೆಂಬಲ ಇದೆ. ಟೋಲ್ ಬಗ್ಗೆ ನಮ್ಮ ಜಿಲ್ಲಾ ಮಂತ್ರಿಗಳಿಗೆ ಎಲ್ಲ ಮಾಹಿತಿ ಇದೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿರುವ ತನಕ ಶಿಕಾರಿಪುರದಲ್ಲಿ ಟೋಲ್ ಅಳವಡಿಸಲು ಬಿಡಲಿಲ್ಲ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಟೋಲ್ ಅಳವಡಿಸಿ ಜನರಿಗೆ ಹೊರೆ ಮಾಡಿದ್ದಾರೆ ಎಂದು ರಾಘವೇಂದ್ರ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ » ಶಿವಮೊಗ್ಗಕ್ಕೆ ಬಿಳಿ ಹುಲಿ ಆಗಮನ, ತ್ಯಾವರೆಕೊಪ್ಪದಲ್ಲಿ 6 ನೂತನ ಸದಸ್ಯರ ದರ್ಶನ, ಇನ್ನು ಯಾವೆಲ್ಲ ಪ್ರಾಣಿ ಬಂದಿವೆ?
Toll Gate
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು















