ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA NEWS, 30 SEPTEMBER 2024 : ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರನ್ನು ಕೇಂದ್ರ ಸರ್ಕಾರವು ಎರಡು (two) ಪ್ರಮುಖ ಸಂಸದೀಯ ಸಂಸ್ಥೆಗಳಾದ ಸಾರ್ವಜನಿಕ ಉದ್ಯಮಗಳ ಸಮಿತಿ ಮತ್ತು ಗೃಹ ವ್ಯವಹಾರಗಳ ಇಲಾಖೆ ಸಂಬಂಧಿತ ಸ್ಥಾಯಿ ಸಮಿತಿಗೆ ನೇಮಕಗೊಳಿಸಿ ಆದೇಶ ಹೊರಡಿಸಿದೆ.
ಈ ನೇಮಕಾತಿಗಳು ರಾಷ್ಟ್ರೀಯ ನೀತಿ ರಚನೆಯಲ್ಲಿ ಅವರಿಗೆ ಮಹತ್ವದ ಹೊಣೆ ವಹಿಸಲಾಗಿದೆ. ಸಾರ್ವಜನಿಕ ಉದ್ಯಮಗಳ ಸಮಿತಿಯು ಸರ್ಕಾರಿ ಸ್ವಾಮ್ಯದ ಉದ್ಯಮಗಳ ನಿರ್ವಹಣೆ ಮತ್ತು ಕಾರ್ಯಕ್ಷಮತೆ ಪರಿಶೀಲಿಸುತ್ತದೆ. ಗೃಹ ವ್ಯವಹಾರಗಳ ಸ್ಥಾಯಿ ಸಮಿತಿಯು ಆಂತರಿಕ ಭದ್ರತೆ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಪರಿಶೀಲಿಸುತ್ತದೆ. ನೇಮಕ ಕುರಿತು ಬಿ.ವೈ ರಾಘವೇಂದ್ರ ಅವರು ಸಂಸತ ವ್ಯಕ್ತಪಡಿಸಿದ್ದು, ನರೇಂದ್ರ ಮೋದಿ ಅವರಿಗೆ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಇದನ್ನೂ ಓದಿ » ಗ್ಯಾರಂಟಿ ಯೋಜನೆ, ಶಿವಮೊಗ್ಗದಲ್ಲಿ ಮಹತ್ವದ ಮೀಟಿಂಗ್‌ಗೆ ದಿನಾಂಕ ಫಿಕ್ಸ್
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






